Share

ಅನಿಶಾ: ಆಸ್ಕರ್‌ ಪ್ರತಿಭೆ
CK ಸ್ಟೋರಿ

ಡೇ ಒನ್. ಅಮೆರಿಕಾ ಮಿಲಿಟರಿಯಲ್ಲಿ interpreter ಆಗಿರುವ ಅಫ್ಘಾನ್-ಅಮೆರಿಕನ್ ಮಹಿಳೆಯೊಬ್ಬಳ ಕುರಿತ ನಿಜ ಕಥೆ ಆಧಾರಿತ ಚಿತ್ರ. ಅಫ್ಘಾನಿಸ್ತಾನದಲ್ಲಿ ಬಾಂಬ್ ತಯಾರಕನೊಬ್ಬನ ಮನೆ ಮೇಲೆ ದಾಳಿ ನಡೆದಾಗ ಆತನ ಗರ್ಭಿಣಿ ಹೆಂಡತಿ ಹೆರಿಗೆ ನೋವು ಅನುಭವಿಸುತ್ತಿರುವುದು ಗಮನಕ್ಕೆ ಬಂದಾಗ ನಾಯಕಿ ತನ್ನ ಕರ್ತವ್ಯದ ಕರೆಯನ್ನು ಮೀರಿ ಆ ಗರ್ಭಿಣಿಗೆ ಹೆರಿಗೆ ಮಾಡಿಸಲು ನಿಲ್ಲುವುದು ಚಿತ್ರದ ಕಥೆ.

24 ನಿಮಿಷಗಳ ಈ ಚಿತ್ರದ ಸಂಕಲನಕ್ಕಾಗಿ ಈ ವರ್ಷದ ಸ್ಟೂಡೆಂಟ್ ಆಸ್ಕರ್ ಅವಾರ್ಡ್ ಗೌರವಕ್ಕೆ ಪಾತ್ರಳಾಗಿರುವುದು ಬೆಂಗಳೂರಿನ ಹುಡುಗಿ ಅನಿಶಾ ಆಚಾರ್ಯ.

2016-01-18_23.31.50

ಅನಿಶಾ ಫಿಲ್ಮ್ ಎಡಿಟಿಂಗ್ ವಿಷಯದಲ್ಲಿ ಅಮೆರಿಕನ್ ಫಿಲ್ಮ್ ಇನ್ಸ್ಟಿಟ್ಯೂಟಿನ (ಎಎಫ್ಐ) ಕೋರ್ಸ್ ಪೂರ್ಣಗೊಳಿಸಿದ್ದಾರೆ. ಡೇ ಒನ್ ಚಿತ್ರವನ್ನು ಅನಿಶಾ ಎಡಿಟ್ ಮಾಡಿರುವುದು ಎಎಫ್ಐ ಥೀಸಿಸ್ ಭಾಗವಾಗಿಯೇ.

ಅನಿಶಾ, ಕನ್ನಡದ ಖ್ಯಾತ ಲೇಖಕ, ನಾಟಕಕಾರ, ರಂಗ ಕಲಾವಿದರಾಗಿದ್ದ ಸಿ ಕೆ ನಾಗರಾಜರಾವ್ ಅವರ ಮೊಮ್ಮಗಳು. ಡಾ. ಜಗಬಂಧು ಆಚಾರ್ಯ ಮತ್ತು ಶಾಂಭವಿ ಆಚಾರ್ಯ ಅವರ ಪುತ್ರಿ.

Share

Leave a comment

Your email address will not be published. Required fields are marked *

Recent Posts More

  • 13 hours ago No comment

    ಲವ್ ವಿದ್ ಫಸ್ಟ್ ಬುಕ್

      ಆ ದಿನ ಶಾಲಾ ಗ್ರಂಥಾಲಯದಲ್ಲಿ ಪುಸ್ತಕಗಳನ್ನು ತಡಕಾಡುತ್ತಿದ್ದ ನನಗೆ ವಿಶೇಷ ಪುಸ್ತಕವೊಂದು ಸಿಕ್ಕಿಬಿಟ್ಟಿತ್ತು. ಹೈಸ್ಕೂಲು ದಿನಗಳವು. ಆಗ ಸಾಹಿತ್ಯದ ಓದು ಹಾಗಿರಲಿ, ಸಾಮಾನ್ಯ ಓದೂ ಕೂಡ ಅಷ್ಟೇನೂ ಗಂಭೀರವಾಗಿ ಸಾಗುತ್ತಿರಲಿಲ್ಲ. ಓದಿನ ಹವ್ಯಾಸವು ಒಂದಷ್ಟಿದ್ದರೂ ಹೊಸ ಹೊಸ ವಿಷಯಗಳ ಪುಸ್ತಕಗಳನ್ನು ಹುಡುಕಿಕೊಂಡು ಹೋಗುತ್ತಿದ್ದ, ಈ ಬಗ್ಗೆ ಮಾಹಿತಿಯಿದ್ದ, ಓದಲು ಪರಿತಪಿಸುತ್ತಿದ್ದ ದಿನಗಳೇನೂ ಅದಾಗಿರಲಿಲ್ಲ. ಹೀಗಾಗಿ ಓದಿನ ವಿಚಾರಕ್ಕೆ ಬಂದರೆ ಅವುಗಳನ್ನು ನನ್ನ ಆರಂಭದ ದಿನಗಳೆಂದೇ ಹೇಳಬೇಕು. ರಜಾದಿನಗಳಲ್ಲಿ ...

  • 1 day ago No comment

    ಮೋದಿ ಮಾತಾಡಲಿಲ್ಲ

    ಎಷ್ಟೋ ಜೀವಗಳ ಸಂಕಟಕ್ಕೆ, ರೋದನಕ್ಕೆ ಕುರುಡಾಗುವ ಮನ ಕರಗದ ನಡೆಯು ಇನ್ನೆಂಥ ದಿನಗಳತ್ತ ದೂಡೀತೊ ಈ ದೇಶವನ್ನು ಎಂಬ ಪ್ರಶ್ನೆಯೇ ಬೃಹದಾಕಾರದ್ದು.   ಕತುವಾ ಅತ್ಯಾಚಾರ ಪ್ರಕರಣದಲ್ಲಿ ಎಂಟರ ಬಾಲೆಯ ದಾರುಣ ಸಾವಾಯಿತು. ಅದೊಂದು ತೀರಾ ಸಾಧಾರಣ ಘಟನೆಯಾಗಿರಲಿಲ್ಲ. ಅತ್ಯಂತ ಬರ್ಬರವಾದ ಆ ಘಟನೆ ಧರ್ಮ, ರಾಜಕೀಯ ಮತ್ತು ಅಧಿಕಾರದ ಮತ್ತಿನಲ್ಲಿ ನಡೆದದ್ದಾಗಿತ್ತು ಮತ್ತು ಆ ಮಗುವಿನ ಸಾವಿನ ಬಳಿಕವೂ ಅಮಾನವೀಯತೆಯೇ ಉದ್ದಕ್ಕೂ ಕಂಡುಬಂತು. ದೇಶವೇ ಬೆಚ್ಚಿಬಿದ್ದಿತ್ತು. ಆದರೆ ...

  • 2 days ago No comment

    ಇವರನ್ನು ನೋಡಿ…

    ನಡುವಯಸ್ಸಲ್ಲೇ ನಡುಮುರಿದವರಂತಾಗಿ ಒದ್ದಾಡುವವರ ಕಾಲ ಇದು. ಅತ್ಯಂತ ಕೆಟ್ಟ ಜೀವನಶೈಲಿಯೂ ಸೇರಿದಂತೆ ನೂರೆಂಟು ಅಪಸವ್ಯಗಳ ಪರಿಣಾಮವಾಗಿ ಬದುಕನ್ನು ಹಾಳುಮಾಡಿಕೊಳ್ಳುತ್ತಿರುವ ನಮ್ಮ ನಡುವೆಯೇ ಸುಂದರ ಬದುಕು ನಡೆಸಿಕೊಂಡು ಬಂದು ಈಗಲೂ ಅದೇ ಸಡಗರದಲ್ಲಿ ಬದುಕುತ್ತಿರುವವರ ಆದರ್ಶವೂ ಇದೆ. ಇವರನ್ನು ನೋಡಿ ನಾವು ಕಲಿಯುವುದೂ ಬಹಳವಿದೆ. ಮಸ್ತಾನಮ್ಮ ಆಂದ್ರಪ್ರದೇಶದ ಈ ಅಜ್ಜಿ ನಿಮಗೆಲ್ಲ ಗೊತ್ತೇ ಇರುತ್ತಾರೆ. ಅಡುಗೆ ಶೋನಿಂದಾಗಿ ಖ್ಯಾತರಾಗಿರುವ ಇವರಿಗೆ ಈಗ ನೂರು ವರ್ಷ. ಜಗತ್ತಿನ ಅತ್ಯಂತ ಹಿರಿಯ ಯೂಟ್ಯೂಬರ್ ...

  • 2 days ago One Comment

    ಕಾದಂಬಿನಿ ಕಾಲಂ | ಈ ಮೂಲಭೂತವಾದಿಗಳು ಹೀಗೇಕೆ?

                      ಧಾರ್ಮಿಕ ಮೂಲಭೂತವಾದವು ಭಾಗಶಃ, ಮೆದುಳಿನ ಪ್ರಿಫ್ರಂಟಲ್ ಕಾರ್ಟೆಕ್ಸ್ ಎಂದು ಕರೆಯಲ್ಪಡುವ ಭಾಗವು ದುರ್ಬಲವಾಗಿ ಕಾರ್ಯನಿರ್ವಹಿಸುವ ಪರಿಣಾಮವಾಗಿದೆ. ಈ ಪ್ರಿಫ್ರಂಟಲ್ ಕಾರ್ಟೆಕ್ಸ್ ನ ಕೆಲ ಭಾಗಗಳಿಗೆ ಹಾನಿಯುಂಟಾಗಿರುವುದರಿಂದ ಅರಿವಿನ ನಮ್ಯತೆ ಮತ್ತು ಮುಕ್ತತೆಯನ್ನು ಕಡಿಮೆ ಮಾಡುವ ಮೂಲಕ ಧಾರ್ಮಿಕ ಮೂಲಭೂತವಾದವನ್ನು ಉತ್ತೇಜಿಸುತ್ತದೆ.   ವಿಚಾರ ಮಾಡಲೊಲ್ಲದವ ಮತಾಂಧ ವಿಚಾರಮಾಡಲರಿಯದವ ಮೂರ್ಖ ವಿಚಾರ ಮಾಡಲಂಜುವವ ಗುಲಾಮ (ಅಂಬೇಡ್ಕರ್ ಅವರ ...

  • 2 days ago No comment

    ಅಧಿಕ ಪ್ರಸಂಗ | ಹೀಗೊಂದು ಕ್ಲೀನಿಂಡಿಯಾ ನಾಟಕ

    ಬ್ಯಾಸ್ಗೆ. ಎಕ್ಸಾಮುಗಳೆಲ್ಲ ಮುಗಿದು, ಇದ್ದಬದ್ದ ಒಂದೆರಡು ನೋಟುಬುಕ್ಕುಗಳನ್ನೂ ಆಗಲೇ ರದ್ದಿರೂಪದಲ್ಲಿ ಮಾರಿ ಅದಕ್ಕೆ ಪ್ರತಿಯಾಗಿ ಒಂದೆರಡು ಬಟಾಟೆ ವಡಾ ಹೊಟ್ಟೆಗಿಳಿಸಿ ಕೃತಾರ್ಥರಾಗಿರುವ ಕಾಲೇಜು ಹುಡುಗರಲ್ಲಿ ಕೆಲವರ ಗ್ಯಾಂಗು ಲಂಕೇಶರ ಪದ್ಯದಲ್ಲಿ ಬರುವ ಕರಿಯವ್ನ ಗುಡಿಯಂಥದೇ ಗುಡಿಯೆದುರಿನ ನೆಲ್ಲಿಬೇಣದಲ್ಲಿ ಬಂದು ತಾಡುವುದಿದೆ. ಆ ಬೇಣಕ್ಕೆ ಬಿಳಿಹೂಗಳ ಸಹವಾಸವಿಲ್ಲದಿದ್ದರೂ, ಹರೆಯದಾ ಬಲೆಯಲ್ಲಿ ಸಿಕ್ಕಹಾಗಿರೋ ತುಂಟ ಹುಡುಗಿಯರೂ ಆಗೀಗ ಎಂತೆಂಥದೋ ನೆವ ಹೇಳಿ ಬರುವುದಿದೆ. ಬೇಣದ ವಿಚಾರವಾಯಿತು. ಬೇಸಿಗೆ ಬಂತೆಂದರೆ ಈ ಬೇಣಕ್ಕೆ ...


Editor's Wall

  • 18 April 2018
    2 days ago One Comment

    ಕಾದಂಬಿನಿ ಕಾಲಂ | ಈ ಮೂಲಭೂತವಾದಿಗಳು ಹೀಗೇಕೆ?

                      ಧಾರ್ಮಿಕ ಮೂಲಭೂತವಾದವು ಭಾಗಶಃ, ಮೆದುಳಿನ ಪ್ರಿಫ್ರಂಟಲ್ ಕಾರ್ಟೆಕ್ಸ್ ಎಂದು ಕರೆಯಲ್ಪಡುವ ಭಾಗವು ದುರ್ಬಲವಾಗಿ ಕಾರ್ಯನಿರ್ವಹಿಸುವ ಪರಿಣಾಮವಾಗಿದೆ. ಈ ಪ್ರಿಫ್ರಂಟಲ್ ಕಾರ್ಟೆಕ್ಸ್ ನ ಕೆಲ ಭಾಗಗಳಿಗೆ ಹಾನಿಯುಂಟಾಗಿರುವುದರಿಂದ ಅರಿವಿನ ನಮ್ಯತೆ ಮತ್ತು ಮುಕ್ತತೆಯನ್ನು ಕಡಿಮೆ ಮಾಡುವ ಮೂಲಕ ಧಾರ್ಮಿಕ ಮೂಲಭೂತವಾದವನ್ನು ಉತ್ತೇಜಿಸುತ್ತದೆ.   ವಿಚಾರ ಮಾಡಲೊಲ್ಲದವ ಮತಾಂಧ ವಿಚಾರಮಾಡಲರಿಯದವ ಮೂರ್ಖ ವಿಚಾರ ಮಾಡಲಂಜುವವ ಗುಲಾಮ (ಅಂಬೇಡ್ಕರ್ ಅವರ ...

  • 18 April 2018
    2 days ago No comment

    ಅಧಿಕ ಪ್ರಸಂಗ | ಹೀಗೊಂದು ಕ್ಲೀನಿಂಡಿಯಾ ನಾಟಕ

    ಬ್ಯಾಸ್ಗೆ. ಎಕ್ಸಾಮುಗಳೆಲ್ಲ ಮುಗಿದು, ಇದ್ದಬದ್ದ ಒಂದೆರಡು ನೋಟುಬುಕ್ಕುಗಳನ್ನೂ ಆಗಲೇ ರದ್ದಿರೂಪದಲ್ಲಿ ಮಾರಿ ಅದಕ್ಕೆ ಪ್ರತಿಯಾಗಿ ಒಂದೆರಡು ಬಟಾಟೆ ವಡಾ ಹೊಟ್ಟೆಗಿಳಿಸಿ ಕೃತಾರ್ಥರಾಗಿರುವ ಕಾಲೇಜು ಹುಡುಗರಲ್ಲಿ ಕೆಲವರ ಗ್ಯಾಂಗು ಲಂಕೇಶರ ಪದ್ಯದಲ್ಲಿ ಬರುವ ಕರಿಯವ್ನ ಗುಡಿಯಂಥದೇ ಗುಡಿಯೆದುರಿನ ನೆಲ್ಲಿಬೇಣದಲ್ಲಿ ಬಂದು ತಾಡುವುದಿದೆ. ಆ ಬೇಣಕ್ಕೆ ಬಿಳಿಹೂಗಳ ಸಹವಾಸವಿಲ್ಲದಿದ್ದರೂ, ಹರೆಯದಾ ಬಲೆಯಲ್ಲಿ ಸಿಕ್ಕಹಾಗಿರೋ ತುಂಟ ಹುಡುಗಿಯರೂ ಆಗೀಗ ಎಂತೆಂಥದೋ ನೆವ ಹೇಳಿ ಬರುವುದಿದೆ. ಬೇಣದ ವಿಚಾರವಾಯಿತು. ಬೇಸಿಗೆ ಬಂತೆಂದರೆ ಈ ಬೇಣಕ್ಕೆ ...

  • 17 April 2018
    3 days ago No comment

    ಮೋದಿ ವಿರುದ್ಧ ಮತ್ತೊಮ್ಮೆ ಸಿನ್ಹಾ ಕಟುಟೀಕೆಯ ಹತಾರ

    ಬಿಜೆಪಿಯೊಳಗಿನ ಮತ್ತೊಂದು ಪಡೆಯ ಈ ಅಸ್ತ್ರ ದೇಶದ ಹಿತವನ್ನು ಚಿಂತಿಸುತ್ತಿದೆಯೆಂದೇನೂ ಅಲ್ಲದಿದ್ದರೂ, ಬಿಜೆಪಿಯ ಈಗಿನ ಉನ್ಮಾದಿ ಸ್ಥಿತಿಯನ್ನು ಕೊಂಚ ತಗ್ಗಿಸೀತೆಂದು ಮಾತ್ರ ನಿರೀಕ್ಷಿಸಬಹುದೇನೊ.   ಮೋದಿ, ಶಾ ಗ್ಯಾಂಗಿಗೆ ಉಡಿಯೊಳಗಿನ ಕೆಂಡವಾಗಿರುವ, ಸರ್ಕಾರದ ನಡೆಗಳನ್ನು ನಿರಂತರವಾಗಿ ಜರಿಯುತ್ತಲೇ ಬಂದಿರುವ ಹಿರಿಯ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಈಗ ಮತ್ತೆ ಕಟುಟೀಕೆಯ ಹತಾರ ಎತ್ತಿದ್ದಾರೆ. ಮಾತ್ರವಲ್ಲ, ಬಿಜೆಪಿಯ ಸಂಸದರೆಲ್ಲ ಒಮ್ಮೆ ತಮ್ಮನ್ನೇ ತಾವು ಮುಟ್ಟಿನೋಡಿಕೊಳ್ಳಬೇಕಾದ ಜರೂರಿನ ಬಗ್ಗೆ, ಪಕ್ಷದ ಬಾಸ್‍ಗಳೆನ್ನಿಸಿಕೊಂಡು ...

  • 16 April 2018
    4 days ago No comment

    ಹೆಣ್ಣು ಹಸುಳೆ ಈ ಪರಿ ತಬ್ಬಲಿಯಾಗುವುದೆ ಈ ದೇಶದಲ್ಲಿ?

    ಅಸೀಫಾ ಪ್ರಕರಣದಲ್ಲಿ ರಕ್ಕಸರನ್ನು ರಕ್ಷಿಸಲು ಯಾವ ಹೇಸಿಕೆಯೂ ಇಲ್ಲದೆ ರಾಜಕೀಯದವರೆನ್ನಿಸಿಕೊಂಡವರು, ಅಧಿಕಾರದಲ್ಲಿದ್ದವರು ಮತ್ತು ಸ್ವಯಂಘೋಷಿತ ಧರ್ಮರಕ್ಷಕರೆಲ್ಲ ಹೇಗೆಲ್ಲಾ ಪ್ರಯತ್ನಿಸಿದರು ಎಂಬುದನ್ನು ನೋಡಿದರೆ ಸೂರತ್‍ನಲ್ಲಿ ಹೆಣವಾಗಿ ಸಿಕ್ಕ ಬಾಲೆಯ ತಬ್ಬಲಿತನ ಕರುಳನ್ನು ಇನ್ನಷ್ಟು ಹಿಂಡುತ್ತದೆ. ದೇವರು, ಧರ್ಮದ ಹೆಸರು ಹೇಳಿಕೊಂಡು ಈ ದೇಶವನ್ನು ಹರಿದು ತಿನ್ನುತ್ತಿರುವವರು ಅದೇ ದೇವರ ಎದುರಲ್ಲೇ ಪುಟ್ಟ ಕಂದನ ಮೇಲೆ ರಣಹದ್ದುಗಳಂತೆ ಎರಗಿ ಅತ್ಯಾಚಾರವೆಸಗಿ ಕೊಲೆಗೈಯುವುದು, ಆ ರಕ್ಕಸರನ್ನು ಕಾಯಲು ಅಧಿಕಾರಸ್ಥರು ಇನಿತೂ ಪಾಪಪ್ರಜ್ಞೆ ಮತ್ತು ...

  • 14 April 2018
    5 days ago No comment

    ‘ಹೆಣ್ಣನ್ನು ದಲಿತ ಗಂಡಸರು ನೋಡುವುದೂ ಲಿಂಗತರತಮದ ಕಣ್ಣಿಂದಲೇ!’

    ವ್ಯವಸ್ಥೆಯನ್ನು ಆಳುವ ಗಂಡಸರು ಮಹಿಳೆಯರನ್ನು ನೋಡುವ ದೃಷ್ಟಿ, ಅವರೆಲ್ಲ ತಾವು ಹೇಗೆ ಬೇಕಾದರೂ ಬಳಸಿಕೊಳ್ಳುವುದಕ್ಕಿರುವ ಸ್ವಂತ ಆಸ್ತಿ ಎಂಬುದೇ ಆಗಿದೆ.   “ಹೆಣ್ಣೆಂದರೆ ಲಿಂಗತರತಮ ದೃಷ್ಟಿಯಿಂದ ನೋಡುವುದರಲ್ಲಿ ದಲಿತ ಗಂಡಸರೂ ಬೇರೆ ಗಂಡಸರ ಹಾಗೆಯೇ” ಎನ್ನುತ್ತಾರೆ ಮರಾಠಿಯ ಖ್ಯಾತ ದಲಿತ ಕವಯತ್ರಿ ಪ್ರದ್ನ್ಯಾ ಪವಾರ್. ಮರಾಠಿ ಲೇಖಕ, ಆತ್ಮಕಥೆ ಬರೆದ ಮೊದಲ ದಲಿತ ಬರಹಗಾರನೆಂಬ ಹೆಗ್ಗಳಿಕೆಯಿರುವ ದಯಾ ಪವಾರ್ ಅವರ ಪುತ್ರಿ ಪ್ರದ್ನ್ಯಾ ಪವಾರ್, ‘ಲೈವ್ ಮಿಂಟ್‍’ಗೆ ಕೊಟ್ಟಿರುವ ...