Share

ಸಣ್ಣ ಸಣ್ಣ ಸಂತೋಷಗಳು
ಎಂ ಆರ್‌ ಭಗವತಿ ಕಾಲಂ

IMG-20160516-WA0001

 

ಸ್ವಗತ | SVAGATHA

 

bhagvati(1)ಬೆಳಗಿನ ಜಾವ ಏಳಲಾರದೆ ಎದ್ದು ಆಕಳಿಕೆ ಇನ್ನೂ ತಮ್ಮ ಕೆಲಸವನ್ನು ಮುಗಿಸಿರದ ಹೊತ್ತು ಹದವಾದ ಬಿಸಿಲ ಹೊತ್ತು ಕಣ್ಣುಜ್ಜಿ ಮುಂಬಾಗಿಲು ತೆಗೆದರೆ ಹೊಸ್ತಿಲ ಅಡಿ ನಾಲ್ಕು ದಳಗಳ ಎರಡು ಪುಟ್ಟ ಗಿಡಗಳು. ಗೇಟಿನ ಆಚೆ  ನೀರು ಹಾಕಲು  ಬಾಗಿದರೆ ಕಲ್ಲುಗಳ ಸಂದಿಯಲ್ಲಿ ಮಣ್ಣೇ ಇರದ ಜಾಗದಲ್ಲಿ ಗಿಡಗಳ ಗೊಂಚಲು. ನೀರು ಹರಿಯದ  ಚರಂಡಿಯ ಕೆಳಗೆ ಮಣ್ಣಿನಲ್ಲಿ ಮೊನ್ನೆ ಯಾರೋ ಕಿತ್ತು ಎಸೆದ ಬಸಲೆ ಗಿಡ ಮತ್ತೊಂದು ಕಡೆ ಚಿಗುರಿ ನಿಂತಿದೆ ಏನೂ ಬೇಸರವಿಲ್ಲದಂತೆ. ಮನೆಯ ಮರದ ಬಳಿ ಹೆಕ್ಕಲು ಬರುತ್ತಿದ್ದ ಎರಡು ಹಕ್ಕಿಗಳು ಇಂದೂ ತಮ್ಮ ಕಾಯಕವನ್ನು ಮುಂದುವರಿಸಿವೆ. ಎದುರು ಮನೆಯ ಹಲಸಿನ ಮರದ ಹಣ್ಣುಗಳನ್ನು ತಿನ್ನಲು ಮರದಲ್ಲೇ ಒಂದಾದ ಗಿಳಿಗಳು. ಮರದ ಕಾಂಡದ ಮಧ್ಯೆ ಎತ್ತ ಕಡೆಯೂ ಹೋಗದೆ ಅಲ್ಲೇ ಚಡಪಡಿಸುವ ಅಳಿಲು. ಆ ಪಾರ್ಕಿನ ಕಲ್ಲುಬೆಂಚಿನ ಮೇಲೆ ಕುಳಿತು ಪಕ್ಕಕ್ಕೆ ತಿರುಗಿ ಕೆಳಗೆ ನೋಡಿದರೆ ನಾಲ್ಕು ಅಚ್ಚ ಬಿಳಿ ಅಣಬೆಗಳು,  ಅದರ ನಾಲ್ಕು ಅಡಿ ಅಂತರದಲ್ಲಿ ನಾವು ಚಿಕ್ಕಂದಿನಲ್ಲಿ ಸಕ್ಕರೆ ಚೆಲ್ಲುತ್ತಿದ್ದುದ್ದನ್ನು ನೆನಪಿಸುವ ಗೊದ್ದಗಳ ಗೂಡು.

ಇಡೀ ದಿನ ಉಲ್ಲಾಸದಲ್ಲಿರಿಸಿದ ಆ ಪುಟ್ಟ ಗಿಡಗಳಿಗೆ ನಮೋ ನಮಃ.

…ಸಣ್ಣ ಸಣ್ಣ ಸಂತೋಷಗಳಲ್ಲಿ ನಾನಂತೂ ಸುಖಿ. ಇನ್ನು ನೀವು?

(ಚಿತ್ರ: ಎಂ ಆರ್‌ ಭಗವತಿ)

———-

bhagavathi1ಎಂ ಆರ್ ಭಗವತಿ ಹುಟ್ಟಿದ್ದು ಚಿಕ್ಕಮಗಳೂರಿನಲ್ಲಿ. ಹವ್ಯಾಸಿ ಬರಹಗಾರ್ತಿ. ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಆಂಗ್ಲ ಸಾಹಿತ್ಯದಲ್ಲಿ ಎಂಎ ಪದವಿ.. ಮೂಲ ಆಸಕ್ತಿ ಬರವಣಿಗೆಯಾದರೂ, ಮೊದಲಿನಿಂದಲೂ ಛಾಯಾಗ್ರಹಣ ಬಹಳ ಇಷ್ಟವಾದ ಹವ್ಯಾಸ. ‘ಏಕಾಂತದ ಮಳೆ’ (೧೯೯೯) ಮತ್ತು ‘ಚಂಚಲ ನಕ್ಷತ್ರಗಳು’ (೨೦೦೫) ಪ್ರಕಟಿತ ಪುಸ್ತಕಗಳು.

Share

6 Comments For "ಸಣ್ಣ ಸಣ್ಣ ಸಂತೋಷಗಳು
ಎಂ ಆರ್‌ ಭಗವತಿ ಕಾಲಂ
"

  1. Chandra Kodi
    29th May 2016

    Very Good 🙂

    Reply
    • Bhagavathi M.R
      29th May 2016

      Thank you !

      Reply
  2. umavallish
    1st June 2016

    Bhagavathi avare naanu facebooknalli nimma photogalannu gamanisuttiruttene.Nanu nimma chayachithragala abhimani. Nimma mathunija sanna sanna santhoshagalu yaavagalu namma nenapina butthi galu .Nimma prakruthiprema sookshmavalokana,idereethi munduvarayali.shubavagali.

    Reply
    • ಭಗವತಿ
      2nd June 2016

      ಧನ್ಯವಾದಗಳು ಉಮಾ ವಲ್ಲೀಶ್ ಅವರಿಗೆ. ನಿಮ್ಮ ಅಭಿಮಾನಕ್ಕೆ ನಾನು ಋಣಿ.

      Reply
  3. sudha sharma chavathi
    24th September 2016

    ಗೆಳತಿ ಭಗವತಿ ಕವಿತೆಯ ಹಾಗೆ ಬರೆದಿರುವೆಯಲ್ಲೇ . ತುಂಬಾ ಚೆನ್ನಾಗಿದೆ

    Reply
    • ಭಗವತಿ ಎಂ. ಆರ್
      3rd December 2016

      ಧನ್ಯವಾದಗಳು ಸುಧಾ..

      Reply

Leave a comment

Your email address will not be published. Required fields are marked *

Recent Posts More

  • 9 hours ago No comment

    ಇಲ್ಲಿ ಶಬ್ದಗಳಿಗೂ ಚಳಿಗಾಲ

              | ಕಮಲಾದಾಸ್ ಕಡಲು       ಕಪ್ಪು ಜನಾಂಗ (For Cleo Pascal) ಕಮಲಾದಾಸ್ ಕವಿತೆಯ ಅನುವಾದ     ಈಗ ಕೆನಡಾದಲ್ಲಿ ಶರದೃತುವಿನ ಕಾಲ ಮೇಪಲ್ ಮರದ ಒಣಗಿದ ರಕ್ತದಂಥ ಕಡುಗೆಂಪು ಎಲೆಗಳು ಈ ವಾರದಂತ್ಯದವರೆಗೆ ಕೂಡ ಉಳಿಯಲಾರವು ನಾನು ಇಲ್ಲಿ ಎಲ್ಲರಿಗೂ ಕಾಣಿಸುತ್ತೇನೆ, ಅಲ್ಲಿಗಿಂತ ಇಲ್ಲಿ ಎದ್ದು ಕಾಣಿಸುತ್ತೇನೆ ಬಿಳಿಯ ದೇವರ ಲೋಕದಲ್ಲಿ ಕಾಲಿಟ್ಟ ಕಪ್ಪು ಜನಾಂಗದವರು ...

  • 1 day ago No comment

    ಇರಬಲ್ಲೆವಾ ಭಾವುಕರಾಗದೆ?

                  Millions of people have decided not to be sensitive. They have grown thick skins around themselves just to avoid being hurt by anybody. But it is at great cost. Nobody can hurt them, but nobody can make them happy either. ನಿಜ, ಒಂದೇ ...

  • 3 days ago No comment

    ಮೂಳೆಯ ಹಂದರವೊಂದುಳಿದು…

                      ಒಬ್ಬೊಂಟಿಯಾಗಿ ಈ ಮಹಾ ಸಮುದ್ರದ ನಟ್ಟ ನಡುವೆ ಸಾವು ಬದುಕಿನ ಸಮರದೊಳಗೆ ಅದೆಂಥಾ ಮೀನು ನನ್ನದಾಗಿತ್ತು! ಅದರ ಅಂದವೇನು, ಚಂದವೇನು? ಅದರ ಮೌಲ್ಯವೇನು, ಗಾತ್ರವೇನು? ಹಿರಿಮೆ – ಗರಿಮೆಯೇನು?   ಮೈ ಏಕ್ ಜರ್ರ ಬುಲಂದೀ ಕೋ ಛೂನೆ ನಿಕಲಾ ಥಾ ಹವಾ ನೆ ಥಮೆ ಕೆ ಜಮೀನ್ ಪರ್ ಗಿರಾ ದಿಯಾ ಮುಝಕೋ ನಝೀರ್ ...

  • 4 days ago No comment

    ಎರಡು ಕವಿತೆಗಳು

        ಕವಿಸಾಲು         ಸುನಾಮಿಯ ಊರಲ್ಲಿ ಗುಟ್ಟುಗಳ ರಟ್ಟು ಮಾಡದ ಒಡಲು ಸುನಾಮಿ ತವರಾದ ಕಡಲು ಒಳಗಿನ ಕತ್ತಲೆಯ ಕಳೆಯಲು ಹುಡುಕಿ ಹೊರಟವು ತಾವು ಕಳೆದುಕೊಂಡ ಕನಸುಗಳಷ್ಟೂ ಹಾವುಗಳು ಬಿಸಿಲಿಗೆ ಹೊರಳಿ ಪೊರೆ ಕಳಚಿ ನಚ್ಚಗಾದವು ಅದೇ ಕ್ಷಣದೊಳಗೆ ಅರಳಿಬಿರಿಯಬೇಕಿದ್ದ ಹೂವುಗಳು ಬಿಸಿಲ ಧಗೆಗೆ ಬೆಂದು ಬಾಡಿ ಉದುರಿಬಿದ್ದವು ನೆಲಕೆ ಶಬ್ದಗಳ ಮುಕ್ಕಳಿಸಿ ಉಗಿದ ರಭಸಕೆ ಊರ ತುಂಬಾ ನೆರೆ ಪರಿಹಾರದ ಗಂಜಿಕೇಂದ್ರಗಳಲಿ ...

  • 1 week ago No comment

    ಈ ಸಂಜೆ ಪ್ರಿತಿಯೊಡನೆ…

        ಸಣ್ಣಕಥೆ ಮೂಲ ಇಂಗ್ಲೀಷ್: ಸುಲಮಿತ್ ಈಶ್-ಕಿಶೋರ್ ಕನ್ನಡಕ್ಕೆ: ಉದಯ್ ಇಟಗಿ       ಸಂಜೆಯ ಆರು ಘಂಟೆಗೆ ಆರು ನಿಮಿಷ ಮಾತ್ರ ಬಾಕಿಯಿದೆ – ಹಾಗಂತ ನಗರದ ಗ್ರ್ಯಾಂಡ್ ಸೆಂಟ್ರಲ್ ರೈಲ್ವೇ ಸ್ಟೇಷನ್ನು ಮಾಹಿತಿ ಕೇಂದ್ರದ ಮೇಲಿದ್ದ ದೊಡ್ಡ ದುಂಡನೆಯ ಗಡಿಯಾರ ಹೇಳಿತು. ಎತ್ತರದ ಹದಿಹರೆಯದ ಸೇನಾಧಿಕಾರಿಯೊಬ್ಬ ಆಗಷ್ಟೆ ರೈಲ್ವೇ ಸ್ಟೇಷನ್ನಿಂದ ಹೊರಗೆ ಬಂದು ಬಿಸಿಲಿಗೆ ಬಾಡಿ ಕಂದಾಗಿದ್ದ ತನ್ನ ಮುಖವನ್ನೊಮ್ಮೆತ್ತಿ ಕಣ್ಣಲ್ಲಿ ಕಣ್ಣಿಟ್ಟು ...


Editor's Wall

  • 25 February 2018
    9 hours ago No comment

    ಇಲ್ಲಿ ಶಬ್ದಗಳಿಗೂ ಚಳಿಗಾಲ

              | ಕಮಲಾದಾಸ್ ಕಡಲು       ಕಪ್ಪು ಜನಾಂಗ (For Cleo Pascal) ಕಮಲಾದಾಸ್ ಕವಿತೆಯ ಅನುವಾದ     ಈಗ ಕೆನಡಾದಲ್ಲಿ ಶರದೃತುವಿನ ಕಾಲ ಮೇಪಲ್ ಮರದ ಒಣಗಿದ ರಕ್ತದಂಥ ಕಡುಗೆಂಪು ಎಲೆಗಳು ಈ ವಾರದಂತ್ಯದವರೆಗೆ ಕೂಡ ಉಳಿಯಲಾರವು ನಾನು ಇಲ್ಲಿ ಎಲ್ಲರಿಗೂ ಕಾಣಿಸುತ್ತೇನೆ, ಅಲ್ಲಿಗಿಂತ ಇಲ್ಲಿ ಎದ್ದು ಕಾಣಿಸುತ್ತೇನೆ ಬಿಳಿಯ ದೇವರ ಲೋಕದಲ್ಲಿ ಕಾಲಿಟ್ಟ ಕಪ್ಪು ಜನಾಂಗದವರು ...

  • 22 February 2018
    3 days ago No comment

    ಮೂಳೆಯ ಹಂದರವೊಂದುಳಿದು…

                      ಒಬ್ಬೊಂಟಿಯಾಗಿ ಈ ಮಹಾ ಸಮುದ್ರದ ನಟ್ಟ ನಡುವೆ ಸಾವು ಬದುಕಿನ ಸಮರದೊಳಗೆ ಅದೆಂಥಾ ಮೀನು ನನ್ನದಾಗಿತ್ತು! ಅದರ ಅಂದವೇನು, ಚಂದವೇನು? ಅದರ ಮೌಲ್ಯವೇನು, ಗಾತ್ರವೇನು? ಹಿರಿಮೆ – ಗರಿಮೆಯೇನು?   ಮೈ ಏಕ್ ಜರ್ರ ಬುಲಂದೀ ಕೋ ಛೂನೆ ನಿಕಲಾ ಥಾ ಹವಾ ನೆ ಥಮೆ ಕೆ ಜಮೀನ್ ಪರ್ ಗಿರಾ ದಿಯಾ ಮುಝಕೋ ನಝೀರ್ ...

  • 15 February 2018
    1 week ago No comment

    ಭ್ರಷ್ಟತೆಯೆಂಬ ಕೊಳಚೆಯ ಹರಿವೊಡೆದು…

                        ನಮ್ಮ ನಮ್ಮ ಠಕ್ಕ ಮನಸ್ಸುಗಳನ್ನು ನಾವು ಶುದ್ಧಗೊಳಿಸಬಲ್ಲೆವಾ? ಭ್ರಷ್ಟ ವ್ಯವಸ್ಥೆಯೊಂದನ್ನು ನಿರ್ಮೂಲನ ಮಾಡಬಲ್ಲೆವಾ?   ನಾನು ತುಂಬ ಸಣ್ಣವಳಿದ್ದಾಗ ನಾವು ಆ ಮನೆ ಖರೀದಿಸಿದ್ದೆವು. ಅದರ ಎದುರಲ್ಲಿ ಒಂದು ಬೋರ್ಡ್ಗಲ್ಲು ಇತ್ತು. ನಾನು ಮತ್ತು ತಮ್ಮ ಅದರ ಸುತ್ತ ಮುತ್ತ ಆಡಿಕೊಂಡಿರುತ್ತಿದ್ದೆವು. ಆ ಸಣ್ಣ ವಯಸ್ಸಿನಲ್ಲಿ ನಾನು ಅಕ್ಷರಗಳು ಕಂಡಲ್ಲೆಲ್ಲ ಕೂಡಿಸಿ ಓದತೊಡಗುತ್ತಿದ್ದೆ. ಆ ...

  • 12 February 2018
    2 weeks ago No comment

    ಇಳಿಸಂಜೆಯ ಪ್ರೀತಿ

    ಹೊರಡುವ ಹೊತ್ತು ಬಂದಿದೆ. ಕ್ಷಣಗಣನೆ ಮಾಡಲು ಇನ್ನು ಕೈಯಲ್ಲೀಗ ಕ್ಷಣಗಳು ಉಳಿದಿಲ್ಲ. ಜೊತೆಯಲ್ಲಿ ಕಳೆದ ಕ್ಷಣಗಳು ಪದಗಳಲ್ಲಿ ಹಿಡಿದಿಡಲಾರದಷ್ಟು ಸುಂದರ. ನೆನಪುಗಳು ಬರೋಬ್ಬರಿ ಮೂರು ಜನ್ಮಗಳಿಗಾಗುವಷ್ಟು ಸಾಕು.   ಅವರಿಬ್ಬರೂ ಅಂದು ಜೊತೆಯಾಗಿದ್ದರು. ಎಲ್ಲಾ ರೀತಿಯಲ್ಲೂ ಕ್ಷಣಗಣನೆಯ ಕಾಲವದು. ಈ ಹಿಂದೆ ಇದ್ದಿದ್ದು ಆ ಭೇಟಿಗಾಗಿ ನಿರೀಕ್ಷೆಯ ಕ್ಷಣಗಣನೆ. ಈಗಿರುವುದು ಇನ್ನೇನು ಈ ಕ್ಷಣವು ಮುಗಿದು ಹೋಗಲಿದೆಯಲ್ಲಾ ಎಂಬ ಆತಂಕದ ಕ್ಷಣಗಣನೆ. ಏಕೆಂದರೆ ಈ ಭೇಟಿಯ ನಂತರ ಮತ್ತೆ ...

  • 11 February 2018
    2 weeks ago One Comment

    ತ್ಯಾಗಮಯಿ ತಾಯಿ ಕನಲಿದಳೇ ಎಂದು ಕೇಳುವವರಿಲ್ಲ…

      ವ್ಯಾವಹಾರಿಕ ಅಗತ್ಯವಾಗಿ ಮಾತ್ರವೇ ಹೆಣ್ಣನ್ನು ನೋಡುವ ಜಾಯಮಾನ ಕೊನೆಗಾಣುವವರೆಗೂ ಪುರುಷ ಪ್ರಧಾನ ವ್ಯವಸ್ಥೆ ತನ್ನ ಕೇಡುಗಾಲವನ್ನು ಆಹ್ವಾನಿಸುತ್ತಲೇ ಇರುತ್ತದೆ.     ಒಂದು ವರದಿಯನ್ನೋದುತ್ತಿದ್ದೆ. ಚೀನಾಕ್ಕೆ ಸಂಬಂಧಿಸಿದ್ದು. ತನ್ನ ಇವತ್ತಿನ ಜನಸಂಖ್ಯೆಯಲ್ಲಿ ಸೇರಿರಬೇಕಿದ್ದ 6 ಕೋಟಿ ಮಹಿಳೆಯರನ್ನು ಕಳೆದುಕೊಂಡಿದೆ ಆ ದೇಶ. ಅಲ್ಲೀಗ ಮದುವೆಗೆ ಬೆಳೆದುನಿಂತ ಯುವಕರಿಗೆ ಹುಡುಗಿಯರೇ ಇಲ್ಲ. ಇಂಥದೊಂದು ವಿಪರೀತಕ್ಕೆ ಕಾರಣವಾದದ್ದು ಒಂದು ಕುಟುಂಬಕ್ಕೆ ಒಂದೇ ಮಗು ಎಂಬ ನೀತಿ. ಜನಸಂಖ್ಯಾ ಸ್ಫೋಟಕ್ಕೆ ಕಡಿವಾಣ ...