Share

ನೆನಪಿರಲಿ

ವತ್ತಿನ ಈ ಘಳಿಗೆ ನಮ್ಮನ್ನು ಕೈಹಿಡಿದು ನಡೆಸುತ್ತಿರುವುದು ಅದೆಷ್ಟೋ ನಿನ್ನೆಗಳು. ನಿನ್ನೆಯ ಖುಷಿ, ನಿನ್ನೆ ಆಗಿಹೋದ ತಪ್ಪು, ನಿನ್ನೆ ಮನಸ್ಸಿಗಾದ ಗಾಯ, ನಿನ್ನೆ ಆಡಿದ ಒಂದು ಮಾತು, ನಿನ್ನೆ ಸಿಕ್ಕ ಒಬ್ಬ ವ್ಯಕ್ತಿ -ಹೀಗೆ ಹಲವು ಸಂಗತಿಗಳು ಕೂಡಿಕೊಂಡು ಇವತ್ತಿನ ನಮ್ಮ ನಡೆಯನ್ನು ತೀರ್ಮಾನಿಸುವಲ್ಲಿ ಪಾತ್ರ ವಹಿಸುತ್ತವೆ. ಹಾಗಾಗದೆಯೂ ಹೋಗಬಹುದು. ನಿನ್ನೆಯ ಖುಷಿ ಉಳಿಯದಂತಾದೀತು. ತಪ್ಪಿನಿಂದ ಪಾಠ ಕಲಿಯದೇ ಇರಬಹುದು ನಾವು. ಗಾಯ ಮರೆಸುವ ಜಾದೂ ಸಂಭವಸೀತು. ಮಾತೊಂದು ಮನಸ್ಸಿನಲ್ಲಿ ಉಳಿಯದೆ ಹೋಗಬಹುದು. ನಿನ್ನೆ ಸಿಕ್ಕ ವ್ಯಕ್ತಿಯ ಪ್ರಭಾವ ಅಳಿದುಹೋಗಲೂಬಹುದು. ಎಲ್ಲವೂ ಸಾಧ್ಯತೆ ಅಷ್ಟೆ.

ನಿಜವೇನೆಂದರೆ, ನಿನ್ನೆಗಳು ಇದ್ದೇ ಇರುತ್ತವೆ ನಮ್ಮೊಳಗೆ ಎಂಬುದು. ಹಾಗಾಗಿಯೇ ನಾವು ನೆನಪಿನ ಜೊತೆ ನಡೆಯುತ್ತೇವೆ. ಕೆಲವೊಮ್ಮೆ ಅದು ವಜ್ಜೆ ಅನ್ನಿಸೀತು, ಮತ್ತೆ ಅನೇಕ ಸಲ ನಮ್ಮನ್ನೇ ಅದು ತೇಲಿಸಿಕೊಂಡು ಹೋಗುತ್ತಿರುವಂತೆ ಭಾಸವಾದೀತು.

ನೆನಪನ್ನು ಮಳೆ, ಮೆರವಣಿಗೆ, ನವಿಲುಗರಿ ಎಂದೆಲ್ಲ, ಎಷ್ಟೆಲ್ಲ ಮಾರ್ದವ ಸಂಗತಿಗಳಿಗೆ ಹೊಲಿಸುತ್ತಾರೆ. ಕರಾಳ ನೆನಪು ಎಂದೂ ಪ್ರತ್ಯೇಕಿಸುತ್ತಾರೆ. ‘ಒಂದು ಕೆಟ್ಟ ಕನಸು ಎಂದು ಮರೆತುಬಿಡಬೇಕು’ ಎಂದೂ ಆಗಬಾರದ್ದು ಆದಾಗ ಹೇಳುತ್ತಾರೆ.

ಮರೆತುಬಿಡಲು ಯಾರೂ ಉಪದೇಶಿಸಬಹುದು. ಮರೆತೆ ಅಂತ ನಾವೂ ಅಂದುಕೊಳ್ಳಬಹುದು. ಆದರೆ ಮರೆತುಹೋಗುವಂಥದ್ದಲ್ಲ ನಿನ್ನೆ.

ಈ ಸಲದ ಹಲವು ಬರಹಗಳಲ್ಲಿ ಹರಡಿಕೊಂಡಿರುವ ನೆನಪುಗಳು ತೆರೆದಿಟ್ಟಿರುವ ಲೋಕ ವಿಭಿನ್ನ. ವಿಹರಿಸಿದಷ್ಟೂ ವಿಸ್ತಾರ.

Share

Leave a comment

Your email address will not be published. Required fields are marked *

Recent Posts More

  • 6 days ago No comment

    ಕವಿಸಾಲು | ಒಲವಿನಾಟ

        ಕವಿಸಾಲು       ಶರದೃತು ತೂರಿದ ಪುಂಡ ಗಾಳಿಗೆ ಎಲೆಗಳೆಲ್ಲ ಹಾರಿ ಉದುರಿ ಮಳೆಗೆ, ಬಿಸಿಲ ಝಳಕ್ಕೆ ಒಡಲನೊಡ್ಡಿ ಹಾಡೋ ಹಕ್ಕಿಯ ಗೂಡು ಬರಿದು ಮೈಯ ಕೊಂಕಿಸಿ, ತಲೆಯ ಹೊರಳಿಸಿ ಚಳಿಯ ಮುಸುಕಿನಲ್ಲಿ ಕಂಪಿಸಿದ ಮರಕ್ಕೆ ಚಿಗುರ ಬಯಕೆಯ ನಸು ಪುಳಕ ಹಸಿರ ಉಸಿರಿನ, ಹಕ್ಕಿ ಹಾಡಿನ ಕನಸ ಹೊದಿಕೆಯ ಬಿಸಿ ಒಡಲು ತುಂಬಲು ಬಯಕೆಯಾಗಿ ಟೊಂಗೆ-ರೆಂಬೆಗಳಲಿ ಕವನ ಸದ್ದು ಗದ್ದಲವಿಲ್ಲದೆ ಇತ್ತ ಒಲವಿನೋಲೆಯ ...

  • 1 week ago No comment

    ಕವಿಸಾಲು | ನಕ್ಷತ್ರ ನಾವೆ

      ಕವಿಸಾಲು       ಮೋಡವೇ ಮನೆಯೊಳಗೆ ಇಳಿದಂತೆ ದಟ್ಟವಾದ ಹೊಗೆ ಮನೆಜಂತಿಗಳ ತುಂಬಾ ನೇತುಕೊಂಡಿದೆ ಚುಕ್ಕಿಗಳೇ ಮನೆಯ ಜಂತಿಗಳಲಿ ಯಾತ್ರೆ ಹೊರಟಂತೆ ಕಂಡರು ಮಿನುಕು ಹುಳುಗಳ ಹಾಗೆ ಚಿಮಣಿದೀಪದ ನೆರಳು ಸದಾ ಬೆನ್ನಿಗೆ ಗೋಡೆಗಳು ಅಕ್ಷರಶಃ ಬೂದಿಗುಡ್ಡದಂತೆ ಕಪ್ಪುಕಾಡಿಗೆಗಳ ಹಾಗೆ ಗೋಚರ ಬಾಗಿಲು ಕಿಟಕಿಗಳ ಮೂಲಕ ಬುಸುಗುಡುವ ಹೊಗೆ ಉಗಿಬಂಡಿಯ ಕಾಲಚಕ್ರದಲಿ ದಿನಗಳ ದೂಡಿದಂತೆ ಹೊಗೆಯ ಬೇಗೆಯಲಿ ಅವಳೆಂದೂ ಎದೆಗುಂದಲಿಲ್ಲ ಹಣೆಯ ಬೆವರಿನ ಗಟ್ಟಿ ತಾಜಾತನದ ...

  • 2 weeks ago No comment

    ಕಲರವ | ಒಂದು ಸಿನಿಮಾ ನೋಡಿದ ಕಥೆ…

        ಕಲರವ           “ಎರಡು ವರ್ಷಕ್ಕೊಮ್ಮೆ ಬರ್ತೀಯ, ಈ ಬಾರಿಯಾದರೂ ಒಂದು ಸಿನಿಮಾ ನೋಡು” ಎಂದಳು ಭಾರತದ ನನ್ನ ಅಕ್ಕ. “ಹೌದಲ್ಲವಾ” ಅಂತ ನಮ್ಮೂರಿನಲ್ಲಿ ನಡೆಯುತ್ತಿದ್ದ ಸಿನಿಮಾ ಪಟ್ಟಿ ನೋಡಿದೆ. ಪ್ರೀತಿ –ಪ್ರೇಮ, ಫೈಟಿಂಗ್ ಗಳ ಚಲನಚಿತ್ರವನ್ನು ನೋಡುವುದೆಂದರೆ, ‘ನೋಡಿದ್ದನ್ನೇ ನೋಡುವ’ ಕಷ್ಟ. ವೈಚಾರಿಕ ಸಿನಿಮಾಗಳು ಜಾಸ್ತಿ ಓಡದ ಕಾಲವಿದು. ಇನ್ನು ಸಾಂಸಾರಿಕ ಚಿತ್ರಗಳು ಬರುವುದು ನಿಂತ ಮೇಲೆ ಸಂಸಾರಗಳು ಒಟ್ಟಿಗೆ ...

  • 2 weeks ago No comment

    ಕವಿಸಾಲು | ಅಲೆಗಳೆದ್ದ ಕೊಳ…

        ಕವಿಸಾಲು         ಅಲೆಗಳೆದ್ದ ಕೊಳವಿದು, ಕಲ್ಲು ತೂರಿದ ಕಾಯಕವಷ್ಟೇ ನಿನ್ನದು ಎದ್ದ ಅಲೆಗಳ ಮೇಲಿಲ್ಲ ನಿನಗೆ ಇನಿತು ಅಧಿಕಾರವು ದೂರಿಲ್ಲ ನನ್ನಲ್ಲಿ, ಬೇಡಿಕೆ ತಾನೇ ಏಕೆ? ತುಂಬಿದ ಮನದಿ ಹೊಕ್ಕ ಹರ್ಷಕೆ ಪುರಾವೆಗಳ ಹಂಗಿಲ್ಲ, ನಕ್ಕ ನಗುವಿನಲಿ ನೋವಿಲ್ಲ, ತುಂಬಿವೆ ನೂರು ಭಾವಾರ್ಥ ಮುಚ್ಚಟೆಯಿಂದ ಬಚ್ಚಿಟ್ಟುಕೊಂಡು ಬೇಕಾದ ಪರಿಭಾಷೆಯಲಿ ದಿರಿಸಿಟ್ಟು ಸಿಂಗರಿಸಿ ನೋಡುತ್ತ ನಿನ್ನ ಅನುಪಸ್ಥಿತಿಯಲ್ಲೂ ಸಿಗುವ ಅನುಪಮ ಭಾವದಿ ದೊರಕಿದ್ದು ...

  • 3 weeks ago No comment

    ಪ್ರಸಾದ್ ಪಟ್ಟಾಂಗ | ಓದು ಮಗು ಓದು…

        “ಮಕ್ಕಳಿಗಾಗಿ ಒಂದು ಪುಸ್ತಕ ಮಾಡಬೇಕಲ್ಲಾ… ಪಠ್ಯದಾಚೆಗೂ ಅವರು ಏನೇನು ಓದಬಹುದು ಎಂಬುದರ ಬಗ್ಗೆ ತಿಳಿಸುವಂಥದ್ದು” ಎಂದು ಟೆಲಿಫೋನ್ ಕರೆಯ ಮತ್ತೊಂದು ತುದಿಯಲ್ಲಿ ಅಂದು ಹೇಳುತ್ತಿದ್ದರು ಮಿತ್ರರಾದ ಗಣೇಶ್ ಕೋಡೂರು. ಓದು, ಬರವಣಿಗೆ, ಫೋಟೋಗ್ರಫಿ, ಪ್ರವಾಸ, ಕಾರ್ಯಕ್ರಮ, ಸಮಾಜಸೇವೆ, ಪ್ರಕಟಣೆ… ಹೀಗೆ ಎಲ್ಲದರಲ್ಲೂ ತೊಡಗಿಕೊಂಡಿರುವ ಗಣೇಶ್ ಅವರದ್ದು ಇದೊಂದು ಹೊಸ ಪ್ರಾಜೆಕ್ಟ್ ಇರಬೇಕು ಎಂದು ತಕ್ಷಣ ಅಂದುಕೊಂಡೆ ನಾನು. ಸದಾ ಕ್ರಿಯಾಶೀಲರಾಗಿರುವ ಗಣೇಶ್ ಕೋಡೂರು ಒಂದಲ್ಲಾ ಒಂದು ...


Editor's Wall

  • 31 August 2018
    3 weeks ago No comment

    ಪ್ರಸಾದ್ ಪಟ್ಟಾಂಗ | ಓದು ಮಗು ಓದು…

        “ಮಕ್ಕಳಿಗಾಗಿ ಒಂದು ಪುಸ್ತಕ ಮಾಡಬೇಕಲ್ಲಾ… ಪಠ್ಯದಾಚೆಗೂ ಅವರು ಏನೇನು ಓದಬಹುದು ಎಂಬುದರ ಬಗ್ಗೆ ತಿಳಿಸುವಂಥದ್ದು” ಎಂದು ಟೆಲಿಫೋನ್ ಕರೆಯ ಮತ್ತೊಂದು ತುದಿಯಲ್ಲಿ ಅಂದು ಹೇಳುತ್ತಿದ್ದರು ಮಿತ್ರರಾದ ಗಣೇಶ್ ಕೋಡೂರು. ಓದು, ಬರವಣಿಗೆ, ಫೋಟೋಗ್ರಫಿ, ಪ್ರವಾಸ, ಕಾರ್ಯಕ್ರಮ, ಸಮಾಜಸೇವೆ, ಪ್ರಕಟಣೆ… ಹೀಗೆ ಎಲ್ಲದರಲ್ಲೂ ತೊಡಗಿಕೊಂಡಿರುವ ಗಣೇಶ್ ಅವರದ್ದು ಇದೊಂದು ಹೊಸ ಪ್ರಾಜೆಕ್ಟ್ ಇರಬೇಕು ಎಂದು ತಕ್ಷಣ ಅಂದುಕೊಂಡೆ ನಾನು. ಸದಾ ಕ್ರಿಯಾಶೀಲರಾಗಿರುವ ಗಣೇಶ್ ಕೋಡೂರು ಒಂದಲ್ಲಾ ಒಂದು ...

  • 30 August 2018
    3 weeks ago No comment

    ಕಾದಂಬಿನಿ ಕಾಲಂ | ತಮ್ಮ ಶವಪೆಟ್ಟಿಗೆಗೆ ತಾವೇ ಹೊಡೆದುಕೊಂಡ ಮೊದಲ ಮೊಳೆ

                        ಬಹುದೊಡ್ಡ ಪ್ರಜಾಪ್ರಭುತ್ವದ ಅಖಂಡ ಭಾರತವನ್ನು ಅಷ್ಟು ಸುಲಭವಾಗಿ ಸರ್ವಾಧಿಕಾರದ ಹಿಡಿತದಲ್ಲಿ ಬಂಧಿಸುವುದು ಸಾಧ್ಯವಿಲ್ಲ.   2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಅತ್ಯಂತ ಕಳವಳಕಾರಿ ಘಟನಾವಳಿಗಳು ಜರುಗುತ್ತಾ ಈ ದೇಶದ ಪ್ರಜ್ಞಾವಂತ ನಾಗರೀಕರ ಕಣ್ಣೆದುರು ಭಯದ ನೆರಳು ಕವಿಯುವಂತೆ ಮಾಡುತ್ತಿವೆ. ದೇಶದೊಳಗೆ ಕೊಲೆ, ಹಲ್ಲೆ, ಅತ್ಯಾಚಾರ, ಗಲಭೆ, ಸುಳ್ಳು ಸುದ್ಧಿ ಹಬ್ಬಿಸುವುದು, ಆತಂಕ ಸೃಷ್ಟಿಸುವುದು ಇನ್ನೂ ...

  • 26 August 2018
    3 weeks ago No comment

    ಗೆದ್ದು ಬೀಗುತ್ತಿರುವ ದುಷ್ಟ ರಾಜಕೀಯ ಮತ್ತು ಅಮರ್ತ್ಯ ಸೇನ್ ಮಾತುಗಳು

        ಜನರನ್ನೇ ಕೊಲ್ಲಲು ಜನಪ್ರಭುತ್ವವನ್ನು ದುರ್ಬಳಕೆ ಮಾಡಿಕೊಳ್ಳುವ ದುಷ್ಟತನಕ್ಕೆ ಕೊನೆಗಾಲ ಯಾವಾಗ?     “ಪ್ರಜಾಪ್ರಭುತ್ವ ಅಪಾಯದಲ್ಲಿರುವ ಈ ಹೊತ್ತಿನಲ್ಲಿ ಎಲ್ಲ ಕೋಮುವಾದಿಯೇತರ ಮತ್ತು ಬಿಜೆಪಿಯೇತರ ಶಕ್ತಿಗಳು ಒಂದಾಗಿ 2019ರ ಲೋಕಸಭಾ ಚುನಾವಣೆಯನ್ನು ಎದುರಿಸಬೇಕಿದೆ ಮತ್ತು ಇವುಗಳ ಜೊತೆಗೂಡಲು ಎಡಪಕ್ಷಗಳು ಹಿಂಜರಿಯಕೂಡದು.” ಇವು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ಅವರ ಮಾತುಗಳು. “ನಾವು ಸರ್ವಾಧಿಕಾರವನ್ನು, ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸಲೇಬೇಕಾಗಿದೆ. ಕೋಮುವಾದಿ ಬಲಪಂಥೀಯ ಪಡೆಗಳನ್ನು ವಿರೋಧಿಸಲು ...

  • 26 August 2018
    4 weeks ago No comment

    ಕಡು ಭಯಂಕರ ಕತ್ತಲೊಳಗೆ ಅವಳಂಥ ಅದೆಷ್ಟು ಜೀವಗಳೊ!

      ಅವಳೊಳಗೀಗ ಕನಸುಗಳೇ ಇಲ್ಲ. ಮಿಂಚು ಸ್ಫುರಿಸಬೇಕಿದ್ದ ಕಣ್ಣುಗಳಲ್ಲಿ ನಾಳೆಗಳನ್ನು ಚಿಂತಿಸುವ ಯಾತನೆ ಮಾತ್ರವೇ ಸರಿದಾಡುತ್ತಿದೆ.       ಒಂದು ವರದಿಯ ಪ್ರಕಾರ, ಕಳೆದ ಏಪ್ರಿಲ್ ಹೊತ್ತಿಗೆ ಹತ್ತಿರ ಹತ್ತಿರ ಏಳು ಲಕ್ಷದಷ್ಟು ರೋಹಿಂಗ್ಯಾಗಳು ಬಾಂಗ್ಲಾದೇಶದೊಳಕ್ಕೆ ಸೇರಿಕೊಂಡಿದ್ದಾರೆ. ಅವರಲ್ಲಿ ಅರ್ಧಕ್ಕರ್ಧದಷ್ಟು ಮಕ್ಕಳೇ. ಆ ಮಕ್ಕಳೆಲ್ಲ ಒಂದಲ್ಲ ಒಂದು ರೀತಿಯಲ್ಲಿ ದೈಹಿಕವಾಗಿ ಮತ್ತು ಭಾವನಾತ್ಮಕವಾಗಿ ದಮನಿತರು. ಆ ಮಕ್ಕಳ – ಅದರಲ್ಲೂ ಹೆಣ್ಣುಮಕ್ಕಳ ಬದುಕು ಎಂಥ ನರಕಮಯ ಎಂಬುದನ್ನು ...

  • 23 August 2018
    4 weeks ago No comment

    ಕಾದಂಬಿನಿ ಕಾಲಂ | ದುರ್ಬಲ ಗಳಿಗೆಗಳನ್ನೇ ಹೊಂಚುವ ಹದ್ದುಗಣ್ಣುಗಳೆದುರು ಹೆಣ್ಣು ದೇಹ

                        ಲೋಕದ ನೀತಿಯೇ ಅದಲ್ಲವೇ? ತನ್ನ ಮೂಗಿನ ನೇರಕ್ಕೆ ನ್ಯಾಯ ವಿತರಿಸುವುದು ಮತ್ತು ದುರ್ಬಲರನ್ನೇ ಅಲ್ಲವೇ ಬಲಿಗಂಬಕ್ಕೇರಿಸುವುದು?   ‘ಟೈಟಾನಿಕ್’ ಎನ್ನುವುದು ವಿಕೋಪದ ಸಂದರ್ಭದಲ್ಲಿ ಬಲಿಷ್ಠರ ಕೈ ಹೇಗೆ ಮೇಲಾಗುತ್ತದೆನ್ನುವುದಕ್ಕೆ ಒಂದು ಸಶಕ್ತ ರೂಪಕ. ಅಂಥಲ್ಲಿ ಕೆಳಗಿನವರನ್ನು ತುಳಿಯುವ, ಅವರ ಸವಲತ್ತುಗಳನ್ನು ಕಬಳಿಸಲು ಹವಣಿಸುವ ವಿಕರಾಳ ಆಟವೊಂದು ನಿರಾತಂಕವಾಗಿ ಜರುಗುತ್ತದೆ. ನೆನ್ನೆ ರಾತ್ರಿ ಒಬ್ಬ ಯುವಕ ...