Share

ನಮ್ಮೊಳಗಿನ ಆಕಾಶ

ಲ್ಲರಿಗೂ ಆಗೀಗ ಲಹರಿಯಲ್ಲಿರುವಾಗ ಗುನುಗಿಕೊಳ್ಳಲು ಅವರವರದ್ದೇ ಆದ ಕೆಲವು ಸಾಲುಗಳಿರುತ್ತವೆ. ಹಾಗೆ ಗುನುಗಿಕೊಳ್ಳುವಂಥ ಒಂದು ಮಧುರ ಬಾಂಧವ್ಯ ಆ ಹಾಡುಗಳಿಗೂ ನಮಗೂ ನಡುವೆ ಮೂಡಿಕೊಳ್ಳುವಲ್ಲಿನ ಬಿಂದು ಯಾವುದು? ಕುತೂಹಲಕರ.

ತುಂಬ ಸಲ ಎಷ್ಟೇ ಪ್ರಯತ್ನಿಸಿದರೂ ನೆನಪೇ ಆಗದ ಯಾವ್ಯಾವುದೋ ಸಾಲುಗಳು ಒಂದಿನ ಬೆಳ್ಳಂಬೆಳಗ್ಗೇ ಇದ್ದಕ್ಕಿದ್ದಂತೆ ಗುನುಗಿಕೊಳ್ಳಲು ಸಿಕ್ಕಿಬಿಡುತ್ತವೆ. ಹಾಗೆ ನೋಡಿದರೆ ಅದಾವುದೋ ಸಾಲಿನ ಗುಣಕ್ಕೂ ಆ ಸಾಲು ನೆನಪಾಗುವ ಕ್ಷಣಕ್ಕೂ ಏನಾದರೂ ಸಂಬಂಧವಿದೆಯಾ ಎಂದು ಹುಡುಕಿದರೆ ಅಂಥದೇನೂ ಇರುವುದಿಲ್ಲ. ಅದು ಆ ಕ್ಷಣದ ಹೊಳಹು ಅಷ್ಟೆ.

ಕವಿತೆ ಕೂಡ ಇದೇ ಥರ. ಕಾಮನಬಿಲ್ಲು ನಾವು ಬೇಕೆಂದಾಗಲೆಲ್ಲ ಮೂಡುವುದಿಲ್ಲ. ನಾವು ನೋಡುವ ಆಕಾಶ ನಮ್ಮ ಮನಸ್ಸಿನೊಳಗಿನ ಆಕಾಶವೂ ಆಗಿದ್ದಾಗ ನಮಗೆ ಬೇಕೆನಿಸುವ ಎಲ್ಲವೂ ಬೇಕೆಂದಾಗಲೆಲ್ಲ ಕಂಡೀತು. ಸುಳಿವನ್ನೇ ಕೊಡದಂತೆ ಗುನುಗಿಗೆ ಒದಗುವ ಸಾಲುಗಳು ಕೂಡ ನಮ್ಮೊಳಗಿನ ಸಪ್ತಸಾಗರದಾಚೆಗಿನ ಸುಪ್ತ ಸಾಗರದಂತೆ.

ಗುನುಗಿಕೊಳ್ಳುವುದು ಯಾರಿಗೂ ತುಂಬ ಇಷ್ಟ. ಮತ್ತು ಅದು ಹಾಡಿನ, ಕವಿತೆಯ, ಬದುಕಿನ ಖುಷಿ.

Share

Leave a comment

Your email address will not be published. Required fields are marked *

Recent Posts More

  • 9 hours ago No comment

    ಇಲ್ಲಿ ಶಬ್ದಗಳಿಗೂ ಚಳಿಗಾಲ

              | ಕಮಲಾದಾಸ್ ಕಡಲು       ಕಪ್ಪು ಜನಾಂಗ (For Cleo Pascal) ಕಮಲಾದಾಸ್ ಕವಿತೆಯ ಅನುವಾದ     ಈಗ ಕೆನಡಾದಲ್ಲಿ ಶರದೃತುವಿನ ಕಾಲ ಮೇಪಲ್ ಮರದ ಒಣಗಿದ ರಕ್ತದಂಥ ಕಡುಗೆಂಪು ಎಲೆಗಳು ಈ ವಾರದಂತ್ಯದವರೆಗೆ ಕೂಡ ಉಳಿಯಲಾರವು ನಾನು ಇಲ್ಲಿ ಎಲ್ಲರಿಗೂ ಕಾಣಿಸುತ್ತೇನೆ, ಅಲ್ಲಿಗಿಂತ ಇಲ್ಲಿ ಎದ್ದು ಕಾಣಿಸುತ್ತೇನೆ ಬಿಳಿಯ ದೇವರ ಲೋಕದಲ್ಲಿ ಕಾಲಿಟ್ಟ ಕಪ್ಪು ಜನಾಂಗದವರು ...

  • 1 day ago No comment

    ಇರಬಲ್ಲೆವಾ ಭಾವುಕರಾಗದೆ?

                  Millions of people have decided not to be sensitive. They have grown thick skins around themselves just to avoid being hurt by anybody. But it is at great cost. Nobody can hurt them, but nobody can make them happy either. ನಿಜ, ಒಂದೇ ...

  • 3 days ago No comment

    ಮೂಳೆಯ ಹಂದರವೊಂದುಳಿದು…

                      ಒಬ್ಬೊಂಟಿಯಾಗಿ ಈ ಮಹಾ ಸಮುದ್ರದ ನಟ್ಟ ನಡುವೆ ಸಾವು ಬದುಕಿನ ಸಮರದೊಳಗೆ ಅದೆಂಥಾ ಮೀನು ನನ್ನದಾಗಿತ್ತು! ಅದರ ಅಂದವೇನು, ಚಂದವೇನು? ಅದರ ಮೌಲ್ಯವೇನು, ಗಾತ್ರವೇನು? ಹಿರಿಮೆ – ಗರಿಮೆಯೇನು?   ಮೈ ಏಕ್ ಜರ್ರ ಬುಲಂದೀ ಕೋ ಛೂನೆ ನಿಕಲಾ ಥಾ ಹವಾ ನೆ ಥಮೆ ಕೆ ಜಮೀನ್ ಪರ್ ಗಿರಾ ದಿಯಾ ಮುಝಕೋ ನಝೀರ್ ...

  • 4 days ago No comment

    ಎರಡು ಕವಿತೆಗಳು

        ಕವಿಸಾಲು         ಸುನಾಮಿಯ ಊರಲ್ಲಿ ಗುಟ್ಟುಗಳ ರಟ್ಟು ಮಾಡದ ಒಡಲು ಸುನಾಮಿ ತವರಾದ ಕಡಲು ಒಳಗಿನ ಕತ್ತಲೆಯ ಕಳೆಯಲು ಹುಡುಕಿ ಹೊರಟವು ತಾವು ಕಳೆದುಕೊಂಡ ಕನಸುಗಳಷ್ಟೂ ಹಾವುಗಳು ಬಿಸಿಲಿಗೆ ಹೊರಳಿ ಪೊರೆ ಕಳಚಿ ನಚ್ಚಗಾದವು ಅದೇ ಕ್ಷಣದೊಳಗೆ ಅರಳಿಬಿರಿಯಬೇಕಿದ್ದ ಹೂವುಗಳು ಬಿಸಿಲ ಧಗೆಗೆ ಬೆಂದು ಬಾಡಿ ಉದುರಿಬಿದ್ದವು ನೆಲಕೆ ಶಬ್ದಗಳ ಮುಕ್ಕಳಿಸಿ ಉಗಿದ ರಭಸಕೆ ಊರ ತುಂಬಾ ನೆರೆ ಪರಿಹಾರದ ಗಂಜಿಕೇಂದ್ರಗಳಲಿ ...

  • 1 week ago No comment

    ಈ ಸಂಜೆ ಪ್ರಿತಿಯೊಡನೆ…

        ಸಣ್ಣಕಥೆ ಮೂಲ ಇಂಗ್ಲೀಷ್: ಸುಲಮಿತ್ ಈಶ್-ಕಿಶೋರ್ ಕನ್ನಡಕ್ಕೆ: ಉದಯ್ ಇಟಗಿ       ಸಂಜೆಯ ಆರು ಘಂಟೆಗೆ ಆರು ನಿಮಿಷ ಮಾತ್ರ ಬಾಕಿಯಿದೆ – ಹಾಗಂತ ನಗರದ ಗ್ರ್ಯಾಂಡ್ ಸೆಂಟ್ರಲ್ ರೈಲ್ವೇ ಸ್ಟೇಷನ್ನು ಮಾಹಿತಿ ಕೇಂದ್ರದ ಮೇಲಿದ್ದ ದೊಡ್ಡ ದುಂಡನೆಯ ಗಡಿಯಾರ ಹೇಳಿತು. ಎತ್ತರದ ಹದಿಹರೆಯದ ಸೇನಾಧಿಕಾರಿಯೊಬ್ಬ ಆಗಷ್ಟೆ ರೈಲ್ವೇ ಸ್ಟೇಷನ್ನಿಂದ ಹೊರಗೆ ಬಂದು ಬಿಸಿಲಿಗೆ ಬಾಡಿ ಕಂದಾಗಿದ್ದ ತನ್ನ ಮುಖವನ್ನೊಮ್ಮೆತ್ತಿ ಕಣ್ಣಲ್ಲಿ ಕಣ್ಣಿಟ್ಟು ...


Editor's Wall

  • 25 February 2018
    9 hours ago No comment

    ಇಲ್ಲಿ ಶಬ್ದಗಳಿಗೂ ಚಳಿಗಾಲ

              | ಕಮಲಾದಾಸ್ ಕಡಲು       ಕಪ್ಪು ಜನಾಂಗ (For Cleo Pascal) ಕಮಲಾದಾಸ್ ಕವಿತೆಯ ಅನುವಾದ     ಈಗ ಕೆನಡಾದಲ್ಲಿ ಶರದೃತುವಿನ ಕಾಲ ಮೇಪಲ್ ಮರದ ಒಣಗಿದ ರಕ್ತದಂಥ ಕಡುಗೆಂಪು ಎಲೆಗಳು ಈ ವಾರದಂತ್ಯದವರೆಗೆ ಕೂಡ ಉಳಿಯಲಾರವು ನಾನು ಇಲ್ಲಿ ಎಲ್ಲರಿಗೂ ಕಾಣಿಸುತ್ತೇನೆ, ಅಲ್ಲಿಗಿಂತ ಇಲ್ಲಿ ಎದ್ದು ಕಾಣಿಸುತ್ತೇನೆ ಬಿಳಿಯ ದೇವರ ಲೋಕದಲ್ಲಿ ಕಾಲಿಟ್ಟ ಕಪ್ಪು ಜನಾಂಗದವರು ...

  • 22 February 2018
    3 days ago No comment

    ಮೂಳೆಯ ಹಂದರವೊಂದುಳಿದು…

                      ಒಬ್ಬೊಂಟಿಯಾಗಿ ಈ ಮಹಾ ಸಮುದ್ರದ ನಟ್ಟ ನಡುವೆ ಸಾವು ಬದುಕಿನ ಸಮರದೊಳಗೆ ಅದೆಂಥಾ ಮೀನು ನನ್ನದಾಗಿತ್ತು! ಅದರ ಅಂದವೇನು, ಚಂದವೇನು? ಅದರ ಮೌಲ್ಯವೇನು, ಗಾತ್ರವೇನು? ಹಿರಿಮೆ – ಗರಿಮೆಯೇನು?   ಮೈ ಏಕ್ ಜರ್ರ ಬುಲಂದೀ ಕೋ ಛೂನೆ ನಿಕಲಾ ಥಾ ಹವಾ ನೆ ಥಮೆ ಕೆ ಜಮೀನ್ ಪರ್ ಗಿರಾ ದಿಯಾ ಮುಝಕೋ ನಝೀರ್ ...

  • 15 February 2018
    1 week ago No comment

    ಭ್ರಷ್ಟತೆಯೆಂಬ ಕೊಳಚೆಯ ಹರಿವೊಡೆದು…

                        ನಮ್ಮ ನಮ್ಮ ಠಕ್ಕ ಮನಸ್ಸುಗಳನ್ನು ನಾವು ಶುದ್ಧಗೊಳಿಸಬಲ್ಲೆವಾ? ಭ್ರಷ್ಟ ವ್ಯವಸ್ಥೆಯೊಂದನ್ನು ನಿರ್ಮೂಲನ ಮಾಡಬಲ್ಲೆವಾ?   ನಾನು ತುಂಬ ಸಣ್ಣವಳಿದ್ದಾಗ ನಾವು ಆ ಮನೆ ಖರೀದಿಸಿದ್ದೆವು. ಅದರ ಎದುರಲ್ಲಿ ಒಂದು ಬೋರ್ಡ್ಗಲ್ಲು ಇತ್ತು. ನಾನು ಮತ್ತು ತಮ್ಮ ಅದರ ಸುತ್ತ ಮುತ್ತ ಆಡಿಕೊಂಡಿರುತ್ತಿದ್ದೆವು. ಆ ಸಣ್ಣ ವಯಸ್ಸಿನಲ್ಲಿ ನಾನು ಅಕ್ಷರಗಳು ಕಂಡಲ್ಲೆಲ್ಲ ಕೂಡಿಸಿ ಓದತೊಡಗುತ್ತಿದ್ದೆ. ಆ ...

  • 12 February 2018
    2 weeks ago No comment

    ಇಳಿಸಂಜೆಯ ಪ್ರೀತಿ

    ಹೊರಡುವ ಹೊತ್ತು ಬಂದಿದೆ. ಕ್ಷಣಗಣನೆ ಮಾಡಲು ಇನ್ನು ಕೈಯಲ್ಲೀಗ ಕ್ಷಣಗಳು ಉಳಿದಿಲ್ಲ. ಜೊತೆಯಲ್ಲಿ ಕಳೆದ ಕ್ಷಣಗಳು ಪದಗಳಲ್ಲಿ ಹಿಡಿದಿಡಲಾರದಷ್ಟು ಸುಂದರ. ನೆನಪುಗಳು ಬರೋಬ್ಬರಿ ಮೂರು ಜನ್ಮಗಳಿಗಾಗುವಷ್ಟು ಸಾಕು.   ಅವರಿಬ್ಬರೂ ಅಂದು ಜೊತೆಯಾಗಿದ್ದರು. ಎಲ್ಲಾ ರೀತಿಯಲ್ಲೂ ಕ್ಷಣಗಣನೆಯ ಕಾಲವದು. ಈ ಹಿಂದೆ ಇದ್ದಿದ್ದು ಆ ಭೇಟಿಗಾಗಿ ನಿರೀಕ್ಷೆಯ ಕ್ಷಣಗಣನೆ. ಈಗಿರುವುದು ಇನ್ನೇನು ಈ ಕ್ಷಣವು ಮುಗಿದು ಹೋಗಲಿದೆಯಲ್ಲಾ ಎಂಬ ಆತಂಕದ ಕ್ಷಣಗಣನೆ. ಏಕೆಂದರೆ ಈ ಭೇಟಿಯ ನಂತರ ಮತ್ತೆ ...

  • 11 February 2018
    2 weeks ago One Comment

    ತ್ಯಾಗಮಯಿ ತಾಯಿ ಕನಲಿದಳೇ ಎಂದು ಕೇಳುವವರಿಲ್ಲ…

      ವ್ಯಾವಹಾರಿಕ ಅಗತ್ಯವಾಗಿ ಮಾತ್ರವೇ ಹೆಣ್ಣನ್ನು ನೋಡುವ ಜಾಯಮಾನ ಕೊನೆಗಾಣುವವರೆಗೂ ಪುರುಷ ಪ್ರಧಾನ ವ್ಯವಸ್ಥೆ ತನ್ನ ಕೇಡುಗಾಲವನ್ನು ಆಹ್ವಾನಿಸುತ್ತಲೇ ಇರುತ್ತದೆ.     ಒಂದು ವರದಿಯನ್ನೋದುತ್ತಿದ್ದೆ. ಚೀನಾಕ್ಕೆ ಸಂಬಂಧಿಸಿದ್ದು. ತನ್ನ ಇವತ್ತಿನ ಜನಸಂಖ್ಯೆಯಲ್ಲಿ ಸೇರಿರಬೇಕಿದ್ದ 6 ಕೋಟಿ ಮಹಿಳೆಯರನ್ನು ಕಳೆದುಕೊಂಡಿದೆ ಆ ದೇಶ. ಅಲ್ಲೀಗ ಮದುವೆಗೆ ಬೆಳೆದುನಿಂತ ಯುವಕರಿಗೆ ಹುಡುಗಿಯರೇ ಇಲ್ಲ. ಇಂಥದೊಂದು ವಿಪರೀತಕ್ಕೆ ಕಾರಣವಾದದ್ದು ಒಂದು ಕುಟುಂಬಕ್ಕೆ ಒಂದೇ ಮಗು ಎಂಬ ನೀತಿ. ಜನಸಂಖ್ಯಾ ಸ್ಫೋಟಕ್ಕೆ ಕಡಿವಾಣ ...