0

ಎದೆಯಾಳದಲಿ ಮಧು ಹುಟ್ಟಲಿಲ್ಲ
ನಾಗರೇಖಾ ಗಾಂವಕರ

2 months ago

ಏರಿದ ಏಣಿಯ ನೂಕುವ ನಡಿಗೆ ತೆರೆದುಕೊಂಡ ಏಣಿಯ ಮೆಟ್ಟಿಲುಗಳು ವಿಕಸನದ ಕೊಂಡಿಗಳ ಹರವು ಬಿತ್ತರಗೊಂಡಿತು. ಆ ದಟ್ಟಕಾನನದ ಹಸಿರು ಮರಗಳೊಡನೆಯೊಡನಾಟ ಅವನದು? ಮುತ್ತನೊತ್ತುವ ಎಲೆಗಳ ಕೂಡ ಹಸಿರ ಉಸಿರ ಹೊತ್ತು ಹಾರುತ್ತಿದ್ದ ಅತ್ತಿಂದಿತ್ತ. ಶಕ್ತ ನೆಲದ ಸಂದಿಗೊಂದಿಗಳ ಬದುಕ ಹಾಡಿನ ...

0

ಎದೆಯೊಳಗೆ ಗಂಗಾವಳಿ
ನಾಗರಾಜ್ ಹರಪನಹಳ್ಳಿ

2 months ago

ಎದೆಯೊಳಗೆ ಗಂಗಾವಳಿ ಹರಿಯುತ್ತಿದ್ದಾಳೆ ನನ್ನವ್ವ ಪ್ರಶಾಂತತೆಯ ಹೊದ್ದು ಮಲಗಿದ್ದಾಳೆ ಶತಮಾನಗಳ ದಣಿವು ತಬ್ಬಿದಂತೆ ಎದೆಯೊಳಗೆ ನನ್ನವ್ವ ಪ್ರೀತಿ ಸೆರಗ ಹೊದ್ದು ನಗುತ್ತಿದ್ದಾಳೆ ನನ್ನಕ್ಕ ಸಹ್ಯಾದ್ರಿಯ ನೀರಡಿಕೆ ಹಿಂಗಿಸಿದ್ದಾಳೆ ಯಾರನ್ನು ಹಂಗಿಸದೇ ನನ್ನವ್ವ ಹರಿಯುತ್ತಿದ್ದಾಳೆ ನನ್ನೊಳಗೆ ಪ್ರೀತಿಯ ತುಂಬಿ… ನೂರು ಊರಿಗೆ ...

Recent Posts More

  • 21 hours ago No comment

    ಜೋಪಾನವಾಗಿಟ್ಟ ನವಿಲುಗರಿಗಳಿಗೆಲ್ಲ ಹೊಸಮರಿ

        ಕವಿಸಾಲು       ನೆನಪುಗಳು – ಒಂದು ಬೆಳ್ಳಂಬೆಳಗು ನಸುನಕ್ಕು ಮತ್ತೆ ಬಂದಿಹೆನೆಂಬ ಹೊತ್ತಲ್ಲಿ ಹೊಸ್ತಿಲಲಿ ನಿಂತು ಕಣ್ಣಾಲೆ ತುಂಬಿ ವರ್ತಮಾನವ ಕದಡದಿರಿ ಅಂಗಳದ ತುಂಬೆಲ್ಲ ಹಕ್ಕಿಗಳ ಚಿಲಿಪಿಲಿ ನೋವು ನಲಿವುಗಳ ಚಿತ್ತಾರದ ರಂಗೋಲಿ ಹಾಲುಕ್ಕಿ ಹರಿದ ಬದುಕಿನಲಿ ಒಂದೊಂದೇ ಪಾರಿಜಾತಗಳು ಜಾರಿ ಉದುರಿ ಭೂತದ ನೆರಳುಗಳಿಗೆ ಇಂದು ಹೊಸರೆಕ್ಕೆ ಕಟ್ಟಿ ಅಗಲಿಕೆಯ ನೋವು, ವಿರಹದ ಕಾವು ತುಂಬಿಹ ಬೆಂಗಾಡಿನ ಮಾಯೆ ಮರುಳಿಗೆ ಹೊತ್ತೊಯ್ಯದಿರಿ ...

  • 1 day ago No comment

    ಯಾವುದೋ ಅಜ್ಞಾತ ಕಣ್ಣೀರಿನ ಕಥೆ

        ಕವಿಸಾಲು     ಚೌಕದೊಳಗೊಂದು ವೃತ್ತ ವೃತ್ತದೊಳಗೆ ಸರಸರನೆ ಓಡಾಡುವ ಅಂಕುಡೊಂಕಿನ ನಾಜೂಕು ಗೆರೆಗಳು ಬಾಗಿ ಬಳುಕಿನಲ್ಲೇ ಮೋಹ ಉಮ್ಮಳಿಸಿ ನೆಟ್ಟಕಣ್ಣು ಅತ್ತಿತ್ತ ಆಡದಂತೆ ಮನವ ಸಮ್ಮೋಹನಗೊಳಿಸುವ ಗೆರೆಯ ಬೆಡಗುಗಳು ಎಳೆ ಎಳೆಯೊಳಗೂ ಮೋಹಕ ಬಣ್ಣ ಮನದ ಮೂಲೆ ಮೂಲೆಗೂ ಆವರಿಸುವ ಕೆಂಪು, ಹಳದಿ, ನೀಲಿ, ಹಸಿರು ಹಾಗೂ ನೇರಳೆ ಬಿಳಿಯ ರಂಗೋಲಿ ಹುಡಿಗೆ ಹೊಂದಿಕೊಂಡಂತೆ ಅಂದ ಹೆಚ್ಚಿಸುವ ಕಡುಗಪ್ಪಿನ ನೆರಳ ಛಾಯೆ ಸೆಳೆವ ಭಾವದೊಳಗೆ ...

  • 2 days ago No comment

    ಕಲಿಸಲಾದೀತೇ ಬಿಟ್ಟು ಹೊರಡುವುದನ್ನು?

        ಕವಿಸಾಲು     ಆಗೆಲ್ಲ ಅಂದರೆ ಬಹಳ ಹಿಂದೇನಲ್ಲ ಅದೇ, ಕಾಲಿಗೆ ಬರೀ ಬೆನ್ನತ್ತುವ ಹುಚ್ಚಿದ್ದಾಗ ಹೂ-ಚಿಟ್ಟೆ, ಆಕಾಶ, ನವಿಲು-ಮಳೆಬಿಲ್ಲು ಬರೀ ಬಣ್ಣ ಕಣ್ಣಲಿ ಅರಳುತಿದ್ದಾಗ ಚಿಟ್ಟೆ ಹಿಂದೆ ಓಡುತ್ತಿದ್ದ ಒಂದು ನಡುಹಗಲು ಅವ ಬಂದ; ಧೀರ ಗಂಭೀರ ಅಶ್ವಸ್ಥ ನಿಲುವು ಹೆಚ್ಚು ಮಾತಿಲ್ಲ ಹುಚ್ಚು ನಗೆಯಿಲ್ಲ ಕಣ್ಣಲಿ ಕಣ್ಣು ನೆಟ್ಟು, “ಶ್… ಹೊಂಚು ಹಾಕುವಾಗ ಸುಮ್ಮನಿರಬೇಕು ಆರಕೇರದೆ ಮೂರಕಿಳಿಯದೆ ಉಸಿರೂ ನಿಂತ ಹಾಗೆ ಸ್ತಬ್ಧ ...

  • 3 days ago No comment

    ಯಾಕಿಷ್ಟು ನೋವಿಟ್ಟಿರುವೆ ದೇವರೆ… ಅದೂ ಹೆಣ್ಣಿಗೇ!

        ‘ಹುಚ್ಚು ಹುಡುಗಿ, ಆಸ್ಪತ್ರೆಗೆ ಸ್ಮಶಾನಕ್ಕೆ ಬಂದು, ಹೋಗ್ತೀನಿ ಅನ್ನಬೇಕೇ ಹೊರತು ಹೋಗಿ ಬರ್ತೀನಿ ಅಂತಾರೇನೇ ತಾಯಿ? ಬಿಡ್ತು ಅನ್ನು’ ಅಂತ್ಹೇಳಿ ಹತ್ತು ಬೆರಳುಗಳಿಂದ ನೆಟಿಕೆ ತೆಗೆದು ನನ್ನ ದೃಷ್ಟಿ ದೋಷ ನಿವಾರಿಸಿದ ಆ ಬಂಧಕ್ಕೆ ಏನ್ ಹೇಳಲಿ?       ಹೃದಯವೇ ಚಿಕ್ಕದು.. ಆಸೆಯೂ ಚಿಕ್ಕದು… ಮಸ್ತಿ ಭರೇ ಮನ್ ಕಿ… ಮುಗ್ಧ ಕನಸೂ ಚಿಕ್ಕದು…ಂ A moment is… My wish comes ...

  • 3 days ago No comment

    ಗಟ್ಟಿಗಿತ್ತಿ

        ಕವಿಸಾಲು     ತನ್ನೊಂದು ಕೂದಲೆಳೆಯಿಂದಲೇ ಬೀಳುತ್ತಿದ್ದ ಮರವ ತಡೆದು ನಿಲ್ಲಿಸಿದವಳು ನನ್ನಜ್ಜ ಹೇಳುತ್ತಿದ್ದ ಕತೆಯಲ್ಲಿ ಬಂದವಳು ಈ ಗಟ್ಟಿಗಿತ್ತಿಯ ಕತೆ ಕೇಳಿಸಿಕೊಂಡಾಗ ನಾವಿನ್ನೂ ಹುಡುಗರು ಪೊದೆಮೀಸೆಯ ಅಜ್ಜ ಹೂಂಕರಿಸಿದರೆ ಗೋಡೆಗೆ ಅಂಟಿಕೊಂಡು ಚಿತ್ರದಂತೆ ಕೂತುಬಿಡುತ್ತಿದ್ದೆವು ಕಣ್ಣ ಮೊನಚಿನಿಂದಲೇ ಗದರಿಸಬಲ್ಲ ಗತ್ತಿನ ಅಜ್ಜನೂ ಕಳ್ಳ ಬೆಕ್ಕಿನಂತೆ ಮೂಲೆ ಸೇರುತ್ತಿದ್ದ ತರಗೆಲೆಯಂತೆ ತೂರಿಹೋಗುತ್ತಿದ್ದ ಅಜ್ಜಿಯ ನೆರಳು ಸೋಕಿದರೂ ಸಾಕಿತ್ತು ಅಜ್ಜಿಯ ಮುಂದೆ ಅಜ್ಜ ಹೀಗೇಕೆ ಮಗುವಿನ ಥರ? ...