ನಾನು ಮತ್ತು ನೀನು
ಡಾ. ಪ್ರೇಮಲತ ಬಿ

1 month ago

ಜಾರಿಸಿ,ಚಿಮ್ಮಿಸಿ ಸುರಿಸಿ,ಹನಿಸಿ ಧುಮ್ಮಿಕ್ಕಿ ಬೋರ್ಗರೆದು ಜುಳುಜುಳುನೆ ನಕ್ಕು ನಲಿದ ನಿನ್ನೊಲವಿನ ಮಿಡಿತಕ್ಕೆ ರೂಪು ನಾನು *** ತೇಲಿದ್ದು, ಮುಳುಗಿದ್ದು ಅಲೆಗಳಲ್ಲಿ ಅನುರುಣಿಸಿದ್ದು ಆಳದಲಿ ಮುಳುಗಿ ಮಲಗಿದ್ದು ನಿನ್ನೆಲ್ಲ ಗುಟ್ಟುಗಳ ಗೌಪ್ಯದಿ ಕರಗಿಸಿ, ಅರಗಿಸಿಕೊಂಡು ಶಾಂತದಿ ಹರಿವ ನದಿಯು *** ನಿನ್ನೆ ...