ಪ್ರತಿಯೊಬ್ಬರೊಳಗೂ ಒಂದೊಂದು ಕಥೆ!
ಪುಸ್ತಕ ಪ್ರಸ್ತಾಪ

3 months ago

ಆಕೆ ಮೀರಾ. ತಾನು ಬರೆದ ಕಥೆಯೊಂದರ  ಮೂಲಕ ಇದ್ದಕ್ಕಿದ್ದಂತೆ ಲಕ್ಷಾಂತರ ಮನಸ್ಸನ್ನು ಮುಟ್ಟಿಬಿಡುತ್ತಾಳೆ. ವಿವಾನ್ ಎಂಬ ಬ್ಯಾಂಕ್ ಅಧಿಕಾರಿಯೊಬ್ಬನಿಗೆ ಜಗತ್ತನ್ನೇ ಸುತ್ತುವ ಕನಸು. ಕೆಫೆಯೊಂದರ ಮ್ಯಾನೇಜರ್ ಕಬೀರ್ ತನ್ನದೇ ಆದ ಏನನ್ನಾದರೂ ಸಾಧಿಸುವ ಹಂಬಲವಿಟ್ಟುಕೊಂಡವನು. ಅದೇ ಕೆಫೆಯ ಗ್ರಾಹಕಿ ನಿಶಾ ...