ಪಂಡಿತರ ಹಳ್ಳಿಯ ‘ಮಂದರಗಿರಿ’
ಚಿತ್ರ-ಬರಹ: ಡಾ. ಪ್ರೇಮಲತ ಬಿ
ಇದು ಪ್ರವಾಸಿಗಳ ಯುಗ. ಹೊಸ ತಲೆಮಾರಿನ ಜನರಿಗೀಗ ಮನೆಯಲ್ಲಿ ಕೂರುವುದೆಂದರೆ ಬಹಳ ಬೇಜಾರಿನ ಸಂಗತಿ. ಆಗೀಗಲಾದರೂ ದೊಡ್ಡ ಅಥವಾ ಸಣ್ಣ ಪ್ರವಾಸಗಳಿಗೆ ಹೋದರೆ ಮನಸ್ಸಿಗೂ ಸುಖ ಎನ್ನುವ ತಲೆಮಾರಿನವರು ಈಗ ...
ಇದು ಪ್ರವಾಸಿಗಳ ಯುಗ. ಹೊಸ ತಲೆಮಾರಿನ ಜನರಿಗೀಗ ಮನೆಯಲ್ಲಿ ಕೂರುವುದೆಂದರೆ ಬಹಳ ಬೇಜಾರಿನ ಸಂಗತಿ. ಆಗೀಗಲಾದರೂ ದೊಡ್ಡ ಅಥವಾ ಸಣ್ಣ ಪ್ರವಾಸಗಳಿಗೆ ಹೋದರೆ ಮನಸ್ಸಿಗೂ ಸುಖ ಎನ್ನುವ ತಲೆಮಾರಿನವರು ಈಗ ...
ಆರ್ಬಿಐ ,ಸಿಬಿಐ, ಚುನಾವಣಾ ಆಯೋಗದಂಥ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಸಭೆಯಲ್ಲಿ ನಾಯಕರು ಕಟುವಾಗಿ ಟೀಕಿಸಿದರು. ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಗೆ ಪ್ರತಿಶಕ್ತಿಯನ್ನು ಕಟ್ಟುವ ಯತ್ನವಾಗಿ ನಡೆದ ಪ್ರತಿಪಕ್ಷ ಸಭೆಗೆ 20 ಪಕ್ಷಗಳ ನಾಯಕರು ಹಾಜರಾಗಿದ್ದರು. ಅಷ್ಟೇ ...
‘ಮಧೋರುಬಗನ್’ (ಅರ್ಧನಾರಿ) ಎಂಬ ಕಾದಂಬರಿ ಬರೆವ ಮೂಲಕ ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಖ್ಯಾತ ತಮಿಳು ಲೇಖಕ ಪೆರುಮಾಳ್ ಮುರುಗನ್ ಈಗ ಆ ಕಾದಂಬರಿಯ ಮತ್ತೆರಡು ಭಾಗಗಳ ಪ್ರಕಟಣೆಯೊಂದಿಗೆ ಸುದ್ದಿಯಾಗಿದ್ದಾರೆ. ಆ ಕಾದಂಬರಿಯ ಕೆಲವು ಭಾಗಗಳು ಧಾರ್ಮಿಕ ಭಾವನೆಗೆ ಧಕ್ಕೆಯುಂಟುಮಾಡಿವೆ ಎಂದು ...
ಬೀಜಗಳ ಸಂರಕ್ಷಣೆ, ತಮಿಳ್ನಾಡಿನಾದ್ಯಂತ ಕೃಷಿಯಲ್ಲಿ ಸ್ಥಳೀಯ ಶೈಲಿಯ ಅಳವಡಿಕೆ ಮತ್ತು ಬೀಜ ಪ್ರಭೇದಗಳನ್ನು ಉತ್ತೇಜಿಸುವ ಕೆಲಸದಲ್ಲಿ ಜಯರಾಮನ್ ತೊಡಗಿಸಿಕೊಡಿದ್ದರು. ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ...
ಕವಿಸಾಲು ಸ್ತಬ್ಧತೆಯಲ್ಲೂ ನೀ ಗುನುಗುವ ಗಾನ ತಾದಾತ್ಮ್ಯದೊಳು ಬೆರೆವ ನಿನ್ನ ಮೌನ ತಿಳಿದಾಗಲೇ ಹೊಳೆದಿತ್ತು ಸುತ್ತಲು ಕಟ್ಟಿದ ಅಗೋಚರ ಕೋಟೆ ಒಳಗೆಲ್ಲೋ ಬಚ್ಚಿಟ್ಟಿರುವೆ ಹಂಚಿಕೊಳ್ಳಲಾಗದ ನಿನ್ನದೇ ಒಂದು ಪುಟ್ಟ ಕವಿತೆ! ಉದಾಸೀನದ ತೆರೆಯ ಸರಿಸಿ ...
ಮನೆಯೊಳಗೇ ಹಂತಕರಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ. ಬಹಳಷ್ಟು ಮಹಿಳೆಯರ ಪಾಲಿಗೆ ತಪ್ಪಿಸಿಕೊಳ್ಳುವುದಕ್ಕೊಂದು ತಾಣವೇ ಇಲ್ಲ. 2017ರಲ್ಲಿ ಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ...
ಕಳೆದ ವರ್ಷದ ನಾಸಿಕ್-ಮುಂಬಯಿ ಕಿಸಾನ್ ಲಾಂಗ್ ಮಾರ್ಚ್ ಅನ್ನೇ ಪ್ರೇರಣೆಯಾಗಿಟ್ಟುಕೊಂಡು ‘ಸಿಂಗೂರು- ರಾಜಭವನ್ ಕಿಸಾನ್ ಮುಕ್ತಿಮಾರ್ಚ್’ ಆಯೋಜಿಸಲಾಗಿದೆ. ಅಖಿಲಭಾರತ ಕಿಸಾನ್ ಸಭಾದ ಜನರಲ್ ಸೆಕ್ರೆಟರಿ ಹನ್ನಾನ್ ಮೊಲ್ಲಾ ಅವರು ‘ಅಧಿಕಾರಕ್ಕೆ ಬರಬೇಕೆನ್ನುವ ರಾಜಕೀಯ ಪಕ್ಷಗಳು ರೈತರ ಸಂಕಟಗಳಿಗೆ ಜೊತೆಯಾಗುವ ವಿಚಾರದಲ್ಲಿ ...
ಸಂಸ್ಕೃತಿ ಹಾಲಕ್ಕಿ ಜನರು ಕಲ್ತಿದ್ ಕಡಿಮೆ ಬುದ್ಧೀಲಿ ದೊಡ್ಡವರೋ ಕೊಟ್ಟ ಮಾತನು ತಪ್ಪದೆ ಪಾಲಿಸೋ ಗೋವಿನ ಮನದವರೋ ಕುಚ್ಲಕ್ಕಿ ಅನ್ನ, ರಾಗಿ ಅಂಬಲಿ ಗೌಡರ ಮೃಷ್ಟಾನ್ನ ಮೀನಪಳದಿ ಅನ್ನ ಒಣಮೀನ ಚಟ್ನಿ ಇವರಿಗೆ ಬಲು ಚೆನ್ನ ಕರಿಮಣಿ ಸರ ...
ಕವಿಸಾಲು ನೆಲದ ತುಂಬಾ ಬೆಳಕಿನ ಚಿತ್ರ ಮೂಡುವ ಹೊತ್ತಿನಲಿ ಜಾಲಿಯ ಟೊಂಗೆಯಲಿ ಜೋಕಾಲಿಯಾಡುತ ಕಣ್ಣುಜ್ಜುವ ಹಕ್ಕಿಗಳ ಕೊರಳಲಿ ಇರುವೆಗಳ ಸಾಲು ಸರದಿಯು ಬೆವರ ಮುತ್ತಿನ ಮಾಲೆಯಾಗಿ ಗೋಚರ ಗೂಡೊಳಗೆ ಹೊಕ್ಕ ಹಕ್ಕಿಗಳ ರೆಪ್ಪೆಗಳೂ ಅವಳ ಮಡಿಲಲಿ ಅನಾಥ ಪ್ರಜ್ಞೆಯಲ್ಲಿ ...
ಕವಿಸಾಲು ಕಟ್ಟಿಕೊಂಡ ಚೌಕಟ್ಟುಗಳ ಮುರಿದುಬಿಡು ಹರಿಯಬಿಡು ಬಿಳಿ ಗೆಣ್ಣುಗಳಿಗೆ ಮೈಯ ತುಂಬ ಹರಿವ ಮಿಂಚುಗಳನು ತುಂಬಿಕೊಳ್ಳಲಿ ರಕ್ತ, ಮಾಂಸಕ್ಕೆ ಮತ್ತೊಮ್ಮೆ ಭಾವಗಳು ಸುಖಿಸಲಿ ಬೊಗಸೆ ತುಂಬ ಬಿಗಿಯಾಗಿ ಮುಚ್ಚಿದ ಮುಷ್ಠಿಯನ್ನು ಬಿಚ್ಚಿ ...