ಅವ್ರ್ ಬಿಟ್ ಇವ್ರ್ ಬಿಟ್ ಅವ್ರ್ ಬಿಟ್ ಇವ್ರ್ ಯಾರು?
ಕಾದಂಬಿನಿ

1 week ago

    ಈಗ ಮಕ್ಕಳನ್ನೆಲ್ಲ ಪರ ಊರುಗಳ ಬೋರ್ಡಿಂಗ್ ಶಾಲೆಗಳಲ್ಲಿ ನೂಕಿ ಯಾವ ಮನೆಗಳಲ್ಲೂ ಮಕ್ಕಳಿಲ್ಲದೆ ಬಣಗುಟ್ಟುತ್ತಿವೆ. ಹೋಮ್ ವರ್ಕ್, ರ್ಯಾಂಕ್ ಓಟ, ಅಂಕದ ಬೇಟೆಯಲ್ಲಿ ಸಿಲುಕಿ ಯಾವ ರಸ್ತೆಯಲ್ಲೂ ಮಕ್ಕಳು ಆಡುವುದಿಲ್ಲ. ಮಕ್ಕಳ ದಿನಕ್ಕೆ ಒಂದು ವಿಶೇಷ ಬರಹ, ...