ಆಮ್ಲಜನಕವೇ ವಿಷವೆನ್ನಿಸಿದ್ದ ಕಾಲವೊಂದಿತ್ತು!
ಪ್ರಸನ್ನ ಆಡುವಳ್ಳಿ
ಆಮ್ಲಜನಕದ ಪ್ರಮಾಣ ಹೆಚ್ಚಾಗಲು ಕಾರಣವಾದ ಸಯನೋಬ್ಯಾಕ್ಟೀರಿಯಾಗಳು ಅದರಿಂದ ಹೆಚ್ಚಿನ ಶಕ್ತಿ ಪಡೆಯುವ ದಾರಿಯನ್ನೂ ತೋರಿಸಿಕೊಟ್ಟವು. ಆಕ್ಸಿಜನ್ ಅಲಿಯಾಸ್ ಆಮ್ಲಜನಕ ಗೊತ್ತಲ್ಲ? ಪ್ರತೀ ಉಸಿರಿನ ಅಮೂಲ್ಯ ಪ್ರಾಣವಾಯು ಅದು. ಜಗತ್ತಿನ ಬಹುತೇಕ ಜೀವಿಗಳ ಪಾಲಿನ ಅಮೃತವಿದು. ಕೆಲ ...