ಪಟ್ಟಾಂಗದ ಕತೆ – ಕರಣ್ ಜೋಹರ್ ಜೊತೆ
ಪ್ರಸಾದ್ ನಾಯ್ಕ್ ಕಾಲಂ

8 months ago

  ಅಂದು ಅಲ್ಲಿ ನಡೆಯುತ್ತಿದ್ದಿದ್ದು ಕೂಡ ‘ಕಾಫಿ ವಿದ್ ಕರಣ್’. ವ್ಯತ್ಯಾಸವೆಂದರೆ ನಾನೋ ಕಾಫಿಶಾಪಿನಲ್ಲಿ ಆಪ್ತರೊಬ್ಬರ ಆಗಮನಕ್ಕಾಗಿ ಕಾಯುತ್ತಿದ್ದೆ. ಕರಣ್ ಜೋಹರ್ ಎದುರಿನ ಮೇಜಿನ ಮೇಲಿರಿಸಲಾಗಿದ್ದ ತನ್ನ ಆತ್ಮಕಥೆಯ ಮುಖಪುಟದಲ್ಲಿ ಪೋಸು ಕೊಡುತ್ತಿದ್ದ. ಹೀಗೆ ಕೆಲಹೊತ್ತಿನಲ್ಲೇ ಆ ಪುಟ್ಟಜಾಗವು ‘ಮೆಹಫಿಲ್’ ...