0

ಇತಿಹಾಸ ತಿರುಚಿ ವಿಷಬೀಜ ಬಿತ್ತುವವರ ಮಧ್ಯೆ…
ಮುದ್ದು ತೀರ್ಥಹಳ್ಳಿ

6 days ago

      ಪ್ರಸ್ತಾಪ           ಕೋಮುವಾದಿಗಳ ಆಳ್ವಿಕೆಯು ರಾಜಕೀಯವನ್ನು ಧರ್ಮದ ಜೊತೆ ಬೆರೆಸುತ್ತ ಹಾಳು ಮಾಡಿದ್ದಾಗಿದೆ. ಕಲಿಕೆಯ ವಾತಾವರಣವನ್ನೂ ಕೇಸರೀಕರಣದಿಂದ ಕಲುಷಿತಗೊಳಿಸುತ್ತಿರುವುದು ಮಾತ್ರ ಅಕ್ಷಮ್ಯ. ತಿರುಚಲಾದ ಇತಿಹಾಸವನ್ನು ಮಾತ್ರ ಹೇಳುತ್ತ ಇದು ಮಾಡುತ್ತಿರುವುದು ...

1

ಕಾದಂಬಿನಿ ಕಾಲಂ | ಹಕ್ಕಿ ಸಾಕಬೇಕೆಂದರೆ ಹುಳಗಳನ್ನೂ ಸಾಕಬೇಕು

3 weeks ago

                  ನಾವು ಯಾರನ್ನು ಪ್ರೀತಿಸುತ್ತೇವೆಯೋ ಅವರ ಆಹಾರವನ್ನೂ ಪ್ರೀತಿಸಬೇಕು. ಪ್ರತಿಯೊಂದು ಜೀವಿಯ ಆಹಾರದ ಹಕ್ಕನ್ನೂ ಗೌರವಿಸುವುದು ಎಲ್ಲರೂ ಮೊದಲು ಕಲಿತುಕೊಳ್ಳಬೇಕಾದ ಸಜ್ಜನಿಕೆ. ಅದು ಹಕ್ಕಿಯದಿರಲಿ, ಮನುಷ್ಯನದಿರಲಿ. ಕಾರ್ಕೋಟಕ ಸರ್ಪವೋ, ...

0

ಪಂಡಿತರ ಹಳ್ಳಿಯ ‘ಮಂದರಗಿರಿ’
ಚಿತ್ರ-ಬರಹ: ಡಾ. ಪ್ರೇಮಲತ ಬಿ

3 months ago

              ಇದು ಪ್ರವಾಸಿಗಳ ಯುಗ. ಹೊಸ ತಲೆಮಾರಿನ ಜನರಿಗೀಗ ಮನೆಯಲ್ಲಿ ಕೂರುವುದೆಂದರೆ ಬಹಳ ಬೇಜಾರಿನ ಸಂಗತಿ. ಆಗೀಗಲಾದರೂ ದೊಡ್ಡ ಅಥವಾ ಸಣ್ಣ ಪ್ರವಾಸಗಳಿಗೆ ಹೋದರೆ ಮನಸ್ಸಿಗೂ ಸುಖ ಎನ್ನುವ ತಲೆಮಾರಿನವರು ಈಗ ...

0

170ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್

4 months ago

ಬೀಜಗಳ ಸಂರಕ್ಷಣೆ, ತಮಿಳ್ನಾಡಿನಾದ್ಯಂತ ಕೃಷಿಯಲ್ಲಿ ಸ್ಥಳೀಯ ಶೈಲಿಯ ಅಳವಡಿಕೆ ಮತ್ತು ಬೀಜ ಪ್ರಭೇದಗಳನ್ನು ಉತ್ತೇಜಿಸುವ ಕೆಲಸದಲ್ಲಿ ಜಯರಾಮನ್ ತೊಡಗಿಸಿಕೊಡಿದ್ದರು.   ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ...

1

ದೇಶ ವಿಶೇಷ | ಕಂಗೊಳಿಸುವ ಅಪ್ಸರೆಯರ ‘ಟೆನೆರಿಫ್’ ಸಮ್ಮೋಹಕ ಮೆರವಣಿಗೆ
ಡಾ. ಪ್ರೇಮಲತ ಬಿ

6 months ago

    ಅದಿಯಿಂದ, ಅಂತ್ಯದವರೆಗೆ ಇದನ್ನು ನಿಂತು ನೋಡಲು 6-8 ಗಂಟೆಗಳೇ ಬೇಕು!         ಸ್ಪೈನ್ ದೇಶದ ದಕ್ಷಿಣ ಭಾಗದಲ್ಲಿ ಕೆನೆರಿಯ ದ್ವೀಪಗಳಿವೆ. ಈ ಏಳು ದ್ವೀಪಗಳಲ್ಲಿ ಟೆನೆರಿಫ಼್ ದ್ವೀಪ ಅತಿ ದೊಡ್ಡದು ಮತ್ತು ಅತಿ ...

0

ಸ್ವಿಟ್ಜರ್ಲ್ಯಾಂಡಿನ ಕಣ್ಮಣಿ – ಲ್ಯೂಸರ್ನ್
ಡಾ. ಪ್ರೇಮಲತ ಬಿ

7 months ago

    ನಾನಾ ಆಕರ್ಷಣೆಗಳಿರುವ ಈ ನಗರ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತದೆ. ಸ್ವಲ್ಪವೂ ಬೇಸರ ತರಿಸದ ಸುಂದರ ಸ್ವಿಸ್ ನಗರಿ.         “ನಾಳೆ ಸ್ವಿಟ್ಜರ್ಲ್ಯಾಂಡ್” ಎಂದ ಕೂಡಲೇ ಬಸ್ಸಿನಲ್ಲಿ ಹರ್ಷೋದ್ಗಾರ! ಯೂರೋಪಿನ ಪ್ರವಾಸದಲ್ಲಿದ್ದ ನಮಗೆಲ್ಲ ಸ್ವಿಟ್ಜರ್ಲ್ಯಾಂಡ್ ...

0

ಕೊಂಕಣಿ ಪ್ರತಿಭೆಯನ್ನರಸಿ ಕರ್ನಾಟಕಕ್ಕೆ ಬಂದ ಪ್ರಶಸ್ತಿ
ಕಾದಂಬಿನಿ

10 months ago

    ಅತಿಥಿ           ಈ ಬಾರಿ ಕರ್ನಾಟಕವು ಎರಡು ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರಗಳನ್ನು ತನ್ನ ಮಡಿಲಿಗೆ ಹಾಕಿಕೊಂಡಿತು ಎಂದರೆ ಅಚ್ಚರಿಯಾಗಬಹುದು. ಆದರೂ ಇದು ಸತ್ಯ. ಪ್ರಮಾದವೇನಾದರೂ ಆಯಿತೇ? ಒಂದೇ ಪುರಸ್ಕಾರವನ್ನು ...

0

ಸಾಹಸದ ಆ ನಿಮಿಷಗಳು
ಡಾ. ಪ್ರೇಮಲತ ಬಿ

10 months ago

        ಮೊದಲ ಬಾರಿಯಾದ್ದರಿಂದ ಕೆಲವೇ ನಿಮಿಷಗಳ ಈ ಜಿಗಿತದ ರೋಚಕತೆ ಒಂದು ತಿಂಗಳ ಕಾಲ ನನ್ನನ್ನು ಆವರಿಸಿದ್ದು ಸುಳ್ಳಲ್ಲ.         ಬ್ಯಾಂಕರುಗಳು, ಅಕೌಂಟೆಂಟುಗಳು ವರ್ಷದ ಮೊದಲಿಂದ ಹಿಡಿದು ಮಾರ್ಚಿ ತಿಂಗಳವರೆಗೆ ಭಾರೀ ...

0

ಪ್ರಸಾದ್ ಪಟ್ಟಾಂಗ | ಫಿಫಾ ಫಿವರ್

10 months ago

ಅಂದು ಎಲ್ಲರ ಕಣ್ಣುಗಳೂ ಬೇರೇನನ್ನೋ ದಿಟ್ಟಿಸುತ್ತಿದ್ದವು. ಅದೊಂದು ಸುಂದರ ರೆಸ್ಟೊರೆಂಟ್. ಆವರಣದ ಒಳಗೂ ಹೊರಗೂ ಬಂದವರಿಗೆ ಕುಳಿತುಕೊಳ್ಳಲು ಸಾಕಷ್ಟು ಜಾಗವಿರುವಂಥದ್ದು. ಜೊತೆಗೇ ಒಂದು ಪುಟ್ಟ ಮೈದಾನದಂತಿರುವ ಜಾಗವನ್ನೂ, ಈಜುಕೊಳವನ್ನೂ ಹೊಂದಿರುವ ಸುಸಜ್ಜಿತ ರೆಸ್ಟೊರೆಂಟ್. ನಾನು ಪ್ರತೀ ತಿಂಗಳು ಲುವಾಂಡಾಗೆ ಬಂದಿಳಿದಾಗಲೆಲ್ಲಾ ...

0

ಸವಿತಾ ನಾಗಭೂಷಣ ಪ್ರವಾಸ ಕಥನ | ದಾರಿಯೇ ದೈವ… ವೈಷ್ಣೋದೇವಿ

10 months ago

ಪ್ರವಾಸಿ ಸವಿತಾ ಕಂಡ ಇಂಡಿಯಾ   ಇದು ನಾನು 2011ರ ಮಾರ್ಚ್ ತಿಂಗಳಲ್ಲಿ ನನ್ನ ಕೆಲ ಗೆಳತಿಯರೊಂದಿಗೆ ಒಂದು ಜನಸಾಮಾನ್ಯರ ಸಮೂಹದೊಂದಿಗೆ ಸಾಮಾನ್ಯ ದರ್ಜೆಯ ರೈಲು ಪ್ರಯಾಣದ ಮೂಲಕ ಕೈಗೊಂಡ ಭಾರತ ಯಾತ್ರೆಯ ಸಂದರ್ಭದಲ್ಲಿ ಮಾಡಿಕೊಂಡ ಟಿಪ್ಪಣಿಗಳನ್ನು ಆಧರಿಸಿ ಬರೆದ ...