ರಕ್ಕಸ ವ್ಯೂಹದಲ್ಲಿ ಹೆಣ್ಣಿನ ಹೋರಾಟ
ಸಂಪಾದಕ
ಮನೆಯೊಳಗೇ ಹಂತಕರಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ. ಬಹಳಷ್ಟು ಮಹಿಳೆಯರ ಪಾಲಿಗೆ ತಪ್ಪಿಸಿಕೊಳ್ಳುವುದಕ್ಕೊಂದು ತಾಣವೇ ಇಲ್ಲ. 2017ರಲ್ಲಿ ಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ...