170ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್
ಬೀಜಗಳ ಸಂರಕ್ಷಣೆ, ತಮಿಳ್ನಾಡಿನಾದ್ಯಂತ ಕೃಷಿಯಲ್ಲಿ ಸ್ಥಳೀಯ ಶೈಲಿಯ ಅಳವಡಿಕೆ ಮತ್ತು ಬೀಜ ಪ್ರಭೇದಗಳನ್ನು ಉತ್ತೇಜಿಸುವ ಕೆಲಸದಲ್ಲಿ ಜಯರಾಮನ್ ತೊಡಗಿಸಿಕೊಡಿದ್ದರು. ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ...