0

ಈ ಸಂತನ ಸುತ್ತ ಸ್ವಾರ್ಥಿಗಳೇ; ಅಂದಿಗೂ ಇಂದಿಗೂ
ಕಾದಂಬಿನಿ

1 week ago

        ಪ್ರಸ್ತಾಪ         ಅಂಬೇಡ್ಕರ್ ಕೇವಲ ಅಸ್ಪೃಶ್ಯರ ವಿಮೋಚನೆಗಾಗಿ ಹೋರಾಡಲಿಲ್ಲ. ಬದಲಿಗೆ ಈ ದೇಶದ ಸಮಸ್ತರ ಒಳಿತಿಗಾಗಿ ಶ್ರಮಿಸಿದ್ದರು. ಆದರೆ ಅವರ ಅಂತಃಕರಣವನ್ನು ಈ ದೇಶ ಅರ್ಥ ಮಾಡಿಕೊಳ್ಳಲು ಯತ್ನಿಸಿದ್ದಕ್ಕಿಂತ ಅಪಾರ್ಥ ...

0

ಅನೈತಿಕತೆಯೆಡೆಗಿನ ದುಷ್ಟ ಕುತೂಹಲ ಮತ್ತು ಮಾಧ್ಯಮ
ಸಂಪಾದಕ

2 weeks ago

ಯಾವುದೋ ರಹಸ್ಯ ರಣತಂತ್ರವನ್ನು ಹುದುಗಿಸಿಕೊಂಡ ಅಥವಾ ಅಂಥ ಪ್ರೇರಣೆಯಿಂದ ಹೊಮ್ಮುವ ರಾಜಕೀಯ ಹೇಳಿಕೆಯು ಉಂಟುಮಾಡುವ ಸಂಚಲನ ಹೇಗಿರುತ್ತದೆಂದರೆ, ಅದರ ತುಣುಕುಗಳಷ್ಟೇ ಸದ್ದು ಮಾಡುತ್ತವೆ. ಈ ಸದ್ದಿನಲ್ಲಿ ಸತ್ಯವಿರುವ ಅದರ ಭಾಗ ಅಡಗಿಹೋಗಿರುತ್ತದೆ.   ಇದು ಹೇಳಿಕೇಳಿ ಚುನಾವಣೆಯ ಕಾಲ. ಆರೋಪ ...

0

ಭಾವನೆಗಳ ಜೊತೆ ಆಡುವವರ ಮೇಲೊಂದು ಕಡಿವಾಣ

1 month ago

ದೇಶ ಮತ್ತೊಂದು ಮಹಾ ಚುನಾವಣೆಯ ಅಖಾಡದೊಳಕ್ಕೆ ಮುಗ್ಗರಿಸುತ್ತಿರುವ ಈ ಹೊತ್ತಿನಲ್ಲಿ, ಹಲವು ಸೂಕ್ಷ್ಮ ಸಂಗತಿಗಳು ದೇಶದ ಪಾಲಿಗೆ ಸಂಕಟವನ್ನೂ ದೇಶದೊಳಗೇ ಒಂದು ತಳಮಳವನ್ನೂ ಉಂಟುಮಾಡಿವೆ.   17ನೇ ಲೋಕಸಭೆ ಚುನಾವಣೆಗೆ ದಿನ ಗೊತ್ತಾಗುತ್ತಿದ್ದಂತೆಯೇ ಎರಡು ಅಂಶಗಳನ್ನು ಚುನಾವಣಾ ಆಯೋಗ ಕಟ್ಟುನಿಟ್ಟಾಗಿ ...

0

ಬಿಜೆಪಿ ವಿರೋಧಿ ರಂಗ: ಪ್ರತಿಪಕ್ಷ ಸಭೆಯಲ್ಲಿ 20 ಪಕ್ಷಗಳು

4 months ago

ಆರ್ಬಿಐ ,ಸಿಬಿಐ, ಚುನಾವಣಾ ಆಯೋಗದಂಥ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಸಭೆಯಲ್ಲಿ ನಾಯಕರು ಕಟುವಾಗಿ ಟೀಕಿಸಿದರು.   ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಗೆ ಪ್ರತಿಶಕ್ತಿಯನ್ನು ಕಟ್ಟುವ ಯತ್ನವಾಗಿ ನಡೆದ ಪ್ರತಿಪಕ್ಷ ಸಭೆಗೆ 20 ಪಕ್ಷಗಳ ನಾಯಕರು ಹಾಜರಾಗಿದ್ದರು. ಅಷ್ಟೇ ...

0

ಗೆದ್ದು ಬೀಗುತ್ತಿರುವ ದುಷ್ಟ ರಾಜಕೀಯ ಮತ್ತು ಅಮರ್ತ್ಯ ಸೇನ್ ಮಾತುಗಳು

8 months ago

    ಜನರನ್ನೇ ಕೊಲ್ಲಲು ಜನಪ್ರಭುತ್ವವನ್ನು ದುರ್ಬಳಕೆ ಮಾಡಿಕೊಳ್ಳುವ ದುಷ್ಟತನಕ್ಕೆ ಕೊನೆಗಾಲ ಯಾವಾಗ?     “ಪ್ರಜಾಪ್ರಭುತ್ವ ಅಪಾಯದಲ್ಲಿರುವ ಈ ಹೊತ್ತಿನಲ್ಲಿ ಎಲ್ಲ ಕೋಮುವಾದಿಯೇತರ ಮತ್ತು ಬಿಜೆಪಿಯೇತರ ಶಕ್ತಿಗಳು ಒಂದಾಗಿ 2019ರ ಲೋಕಸಭಾ ಚುನಾವಣೆಯನ್ನು ಎದುರಿಸಬೇಕಿದೆ ಮತ್ತು ಇವುಗಳ ಜೊತೆಗೂಡಲು ...

0

ಕಾಂಗ್ರೆಸ್ ನಾಯಕರು ಜೈಲಲ್ಲಿ ಭಗತ್ ಸಿಂಗ್ ಭೇಟಿಯಾಗಿರಲಿಲ್ಲವಾ?

11 months ago

ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಆತ್ಮಚರಿತ್ರೆಯಲ್ಲಿಯೇ, ಅವರು ಭಗತ್ ಸಿಂಗ್ ಭೇಟಿಯಾಗಿದ್ದರೆಂಬುದರ ಕುರಿತ ವಿವರ ಸಿಗುತ್ತದೆ. “ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದ ಭಗತ್ ಸಿಂಗ್, ಬಟುಕೇಶ್ವರ್ ದತ್, ವೀರ್ ಸಾವರ್ಕರ್ ಜೈಲಿನಲ್ಲಿದ್ದಾಗ ಅವರನ್ನು ಯಾರಾದರೊಬ್ಬ ಕಾಂಗ್ರೆಸ್ ನಾಯಕರು ಹೋಗಿ ...

0

ಮುಗಿದ ಚುನಾವಣಾ ಪ್ರಚಾರ ಮತ್ತು ಉಳಿದುಹೋದ ಬೇಸರ!
ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ

12 months ago

ಎಲ್ಲವನ್ನೂ ಮೌನವಾಗಿಯೇ ಸೂಕ್ಷ್ಮವಾಗಿ ಗಮನಿಸುತ್ತಿದ್ದ ಮತದಾರ ಯಾವ ತೀರ್ಮಾನಕ್ಕೆ ಬರುತ್ತಾನೆಂಬುದನ್ನು ಕಾದು ನೋಡಬೇಕಿದೆ.   ಅಂತೂ ಒಂದು ತಿಂಗಳ ಅಬ್ಬರದ ಚುನಾವಣಾ ಪ್ರಚಾರ ಕೊನೆಗೂ ಮುಗಿದಿದೆ. ಕಳೆದೊಂದು ತಿಂಗಳಲ್ಲಿನ ರಾಜಕೀಯ ವಿದ್ಯಾಮಾನಗಳನ್ನು ಹಿಂದಿರುಗಿ ನೋಡಿದರೆ ವಿಷಾದದ ನಿಟ್ಟುಸಿರು ಹೊರಬರುತ್ತದೆ. ಬಹುಶಃ ...

0

ಪ್ರಚಾರದ ಪಾಂಪ್ಲೇಟುಗಳಾದ ಪ್ರಣಾಳಿಕೆಗಳು!
ಕು.ಸ.ಮಧುಸೂದನ

12 months ago

ಸಂಸದೀಯ ಪ್ರಜಾಪ್ರಭುತ್ವದ ಬುನಾದಿಯಾಗಿರುವ ಚುನಾವಣೆಗಳನ್ನು ಯಶಸ್ವಿಗೊಳಿಸಲು ಕಾರಣವಾಗುತ್ತಿದ್ದ ಪ್ರಣಾಳಿಕೆಗಳು ಇದೀಗ ಜನಪ್ರಿಯತೆಯ ಬಣ್ಣ ಹಚ್ಚಿಕೊಂಡು ತಮ್ಮ ಗಾಂಭೀರ್ಯವನ್ನು ಕಳೆದುಕೊಂಡಿದ್ದು, ಮತದಾರರನ್ನು ಮೂರ್ಖರನ್ನಾಗಿಸುವ ಹೊಸ ಆಯುಧವಾಗಿವೆ.   ಸಂಸದೀಯ ಪ್ರಜಾಸತ್ತೆಯಲ್ಲಿ ನಿಗದಿತ ಅವಧಿಗೆ ನಡೆಯುವ ಪಕ್ಷಾಧಾರಿತ ಚುನಾವಣೆಗಳು ಅತ್ಯಂತ ಅಮೂಲ್ಯವಾದಂಥವು. ಚುನಾವಣೆಗಳಲ್ಲಿ ...

0

‘ಪಾಂಚಜನ್ಯ’ಹೀನ ಕಾಲ; ಕೃಷ್ಣ ಮೌನ ರಾಜಕಾರಣ!
ಕನೆಕ್ಟ್ ಕನ್ನಡ

12 months ago

ಪಾಂಚಜನ್ಯರಹಿತರಾಗಿರುವ ಕೃಷ್ಣ ಈಗೇನಿದ್ದರೂ ಮೌನರಾಜಕಾರಣಕ್ಕೆ ಶರಣಾಗಿ ಕೂತಿದ್ದಾರೆ. 1990ರಲ್ಲಿ ಕಾಂಗ್ರೆಸ್ ಪಾಲಿನ ಪಾಂಚಜನ್ಯ ಮೊಳಗಿಸಿದ್ದ ಈ ಚಾಣಾಕ್ಷ ರಾಜಕಾರಣಿಗೆ ಈಗ ಮತ್ತೆ ಮೈಕೊಡವಿ ಎದ್ದುನಿಲ್ಲುವ ಆಸಕ್ತಿಯೂ ಇದ್ದ ಹಾಗಿಲ್ಲವಾದ್ದರಿಂದ ಮೌನವೂ ರಾಜಕೀಯವಾಗಬಹುದಾಗಿದ್ದ ಸಾಧ್ಯತೆ ಕೂಡ ಗೋಚರಿಸುತ್ತಿಲ್ಲ. ಕಾಂಗ್ರೆಸ್ಸಿನಲ್ಲಿ ತಮ್ಮನ್ನು ಮೂಲೆಗುಂಪು ...

0

ಸ್ಪಷ್ಟ ನಿಲುವೇ ಇಲ್ಲದ ಜೆಡಿಎಸ್ ಲೆಕ್ಕಾಚಾರವೇನು?
ಕು.ಸ.ಮಧುಸೂದನನಾಯರ್ ರಂಗೇನಹಳ್ಳಿ

12 months ago

ಜಾತ್ಯತೀತ ಜನತಾ ದಳ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಿದೆ. ಜನತೆಯನ್ನು ಹೀಗೆ ಗೊಂದಲದಲ್ಲಿ ಇಡುವುದರಿಂದ ತನಗೆ ಲಾಭವಾಗುತ್ತದೆಯೆಂಬ ನಿರೀಕ್ಷೆಯನ್ನು ಅದು ಬಿಡಬೇಕಿದೆ.   ಸದ್ಯದ ಮಟ್ಟಿಗೆ ಕರ್ನಾಟಕದ ಜಾತ್ಯತೀತ ಜನತಾ ದಳದಷ್ಟು ಗೊಂದಲದಲ್ಲಿರುವ ಪಕ್ಷ ಇನ್ನೊಂದಿರುವಂತೆ ಕಾಣುತ್ತಿಲ್ಲ. ತನ್ನೆಲ್ಲ ರಾಜಕೀಯ ಮೇಲಾಟಗಳ ...