Share

ಕೇಳೋಣ, ಕೇಳಿಸೋಣ…
ಸಂಯೋಜನೆ, ನಿರೂಪಣೆ: ಎಂ ಆರ್ ಭಗವತಿ

ಹಾಡು ಎಂದರೆ ಯಾರ ಮನಸ್ಸು ಪ್ರಫುಲ್ಲಗೊಳ್ಳುವುದಿಲ್ಲ ? ಹಾಡಿನ ಮನಸ್ಸು ನಮ್ಮೆಲ್ಲರದು. ನಮ್ಮಲ್ಲಿ ಸದಾ ಗುನುಗುವ ಹಾಡೊಂದಿರುತ್ತದೆ. ಆ ಹಾಡನ್ನು ಕೇಳಿಸುವ ಸಣ್ಣ ಕಾಳಜಿ ನಮ್ಮದು. ಎಷ್ಟೆಲ್ಲಾ ಮಧುರ ಕಂಠವಿದ್ದರೂ ಆ ಹಾಡು ಕುಳಿತಲ್ಲೇ ಸೋರಿಹೋಗಬಾರದು. ಉಳಿದವರಿಗೂ ಅದು ಕೇಳಿಸಬೇಕು.

ನೀವು ಕಾರ್ಮಿಕರೇ, ಗೃಹಸ್ಥರೇ, ಕಲಾವಿದರೇ, ಉದ್ಯಮಿಯೇ, ಬರಹಗಾರರೇ, ಕಂಪ್ಯೂಟರ್ ತಜ್ಞರೇ, ವೈದ್ಯರೇ, ಶಿಕ್ಷಕರೇ….ಯಾರೇ ಆಗಿರಲಿ..ಯಾವ ಭಾಷೆಯಲ್ಲೇ ಇರಲಿ.. ನಿಮ್ಮ ಹಾಡೊಂದನ್ನು ನಮ್ಮಲ್ಲಿ ಹಂಚಿಕೊಳ್ಳಿ. ಸಣ್ಣ ಮಟ್ಟದಲ್ಲಾದರೂ ಅದನ್ನು ಇತರರಿಗೆ ಕೇಳಿಸುವ ಜವಾಬ್ದಾರಿ ನಮ್ಮದು.

ನಿಮಗೆ ಇಷ್ಟವಾದ, ನಿಮ್ಮ ಕಂಠಕ್ಕೆ ಸೂಕ್ತವಾದ, ಸದಾ ಗುನುಗಿಕೊಳ್ಳುವ ಹಾಡೊಂದನ್ನು ರೆಕಾರ್ಡ್ ಮಾಡಿ ನಮಗೆ ಕಳುಹಿಸಿ. ಜೊತೆಯಲ್ಲಿ ನಿಮ್ಮ ಪರಿಚಯ, ಭಾವಚಿತ್ರ ಇದ್ದರೆ ಒಳ್ಳೆಯದು.

IMG-20160615-WA0003“ಕೇಳೋಣ”ದ ಪ್ರಥಮ ಪ್ರಯತ್ನವಾಗಿ ಮೈಸೂರಿನಲ್ಲಿ ವಾಸವಾಗಿರುವ ಗೃಹಿಣಿ, ಕವಿಯತ್ರಿ. ಲಾವಣ್ಯ ಪ್ರಭ ಅವರ ಹಾಡನ್ನು ಕೇಳಿಸುತ್ತಿದ್ದೇವೆ.

*

ಡಾ. ಲಾವಣ್ಯ ಪ್ರಭ ಕೆ ಎಸ್

ಹುಟ್ಟಿದ್ದು 1971  ನವೆಂಬರ್ 2. ಕನಕಪುರದಲ್ಲಿ. ಈಗ ಹದಿನೈದು ವರ್ಷಗಳಿಂದ ಮೈಸೂರಿನಲ್ಲಿ ವಾಸ. ಪದವಿ ಮುಗಿಸಿ ಹದಿನೈದು ವರ್ಷಗಳ ನಂತರ ಸ್ನಾತಕೋತ್ತರ ಪದವೀಧರೆಯಾಗಿ ಇದೀಗ ಪಿ.ಎಚ್.ಡಿ ಪದವಿ ಪಡೆದಿದ್ದಾರೆ. ಪ್ರಕಟವಾದ ಕವನ ಸಂಕಲನಗಳು: “ಹುಟ್ಟಲಿರುವ ನಾಳೆಗಾಗಿ” ಮತ್ತು “ಗೋಡೆಗಿಡ”. ಕನ್ನಡದ ಅನೇಕ ಪ್ರಮುಖ ಪತ್ರಿಕೆಗಳಲ್ಲಿ ಇವರ ಲೇಖನ, ಕಥೆ, ಕವನಗಳು ಪ್ರಕಟವಾಗಿವೆ.

ಇವೆಲ್ಲವಕ್ಕಿಂತ ಹೆಚ್ಚಾಗಿ ಲಾವಣ್ಯ ಭಾವಜೀವಿ. ಕವಿಮನಸ್ಸು. ಹಲವು ಸಮಾಜ ಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

 

ಇನ್ನು ಹಾಡು ಕೇಳಿ…

 

 

———-

(ಫೀಚರ್ ಫೋಟೋ : ಎಂ ಆರ್ ಭಗವತಿ)

Share

One Comment For "ಕೇಳೋಣ, ಕೇಳಿಸೋಣ…
ಸಂಯೋಜನೆ, ನಿರೂಪಣೆ: ಎಂ ಆರ್ ಭಗವತಿ
"

  1. 20th June 2016

    ನಿಜಕ್ಕೂ ಒಂದೊಳ್ಳೇ -ಹೊಸ- ಪ್ರಯತ್ನ !
    ವಾದ್ಯಗಳ ಗದ್ದಲವಿಲ್ಲದ , ಹೃದಯದ ಹಾಡುಗಳು..

    Reply

Leave a comment

Your email address will not be published. Required fields are marked *

Recent Posts More

  • 2 weeks ago No comment

    ಈ ಸಂತನ ಸುತ್ತ ಸ್ವಾರ್ಥಿಗಳೇ; ಅಂದಿಗೂ ಇಂದಿಗೂ

            ಪ್ರಸ್ತಾಪ         ಅಂಬೇಡ್ಕರ್ ಕೇವಲ ಅಸ್ಪೃಶ್ಯರ ವಿಮೋಚನೆಗಾಗಿ ಹೋರಾಡಲಿಲ್ಲ. ಬದಲಿಗೆ ಈ ದೇಶದ ಸಮಸ್ತರ ಒಳಿತಿಗಾಗಿ ಶ್ರಮಿಸಿದ್ದರು. ಆದರೆ ಅವರ ಅಂತಃಕರಣವನ್ನು ಈ ದೇಶ ಅರ್ಥ ಮಾಡಿಕೊಳ್ಳಲು ಯತ್ನಿಸಿದ್ದಕ್ಕಿಂತ ಅಪಾರ್ಥ ಮಾಡಿಕೊಳ್ಳುವ ಆತುರ ಅಚಾತುರ್ಯ ತೋರಿದ್ದೇ ಹೆಚ್ಚು. ಅವರ ವಿಚಾರಧಾರೆಗಳು, ಅವರು ಬರೆದ ಸಂವಿಧಾನವಷ್ಟೇ ಇಂದು ಎಲ್ಲರನ್ನೂ ರಕ್ಷಿಸಬಲ್ಲವು. ಈ ಸತ್ಯ ಈಗಲಾದರೂ ಅರ್ಥವಾಗಬೇಕಿದೆ. ಆದರೆ ಅರ್ಥ ಮಾಡಿಕೊಳ್ಳಬೇಕಾದವರು, ...

  • 2 weeks ago No comment

    ಇತಿಹಾಸ ತಿರುಚಿ ವಿಷಬೀಜ ಬಿತ್ತುವವರ ಮಧ್ಯೆ…

          ಪ್ರಸ್ತಾಪ           ಕೋಮುವಾದಿಗಳ ಆಳ್ವಿಕೆಯು ರಾಜಕೀಯವನ್ನು ಧರ್ಮದ ಜೊತೆ ಬೆರೆಸುತ್ತ ಹಾಳು ಮಾಡಿದ್ದಾಗಿದೆ. ಕಲಿಕೆಯ ವಾತಾವರಣವನ್ನೂ ಕೇಸರೀಕರಣದಿಂದ ಕಲುಷಿತಗೊಳಿಸುತ್ತಿರುವುದು ಮಾತ್ರ ಅಕ್ಷಮ್ಯ. ತಿರುಚಲಾದ ಇತಿಹಾಸವನ್ನು ಮಾತ್ರ ಹೇಳುತ್ತ ಇದು ಮಾಡುತ್ತಿರುವುದು ಹೊಸ ಪೀಳಿಗೆಯ ಮನಸ್ಸುಗಳಲ್ಲಿ ವಿಷಬೀಜವನ್ನು ಬಿತ್ತುವ ಕರಾಳ ಕೃತ್ಯ.   ಇತ್ತೀಚೆಗೆ ಮಕ್ಕಳ ಶೈಕ್ಷಣಿಕ ಹೊರೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ಪಠ್ಯ ಪುಸ್ತಕಗಳ ಪರಿಶೀಲನೆ, ಮುದ್ರಣ ಹಾಗೂ ಮತ್ತಿತರ ...

  • 2 weeks ago No comment

    ‘ಸೂಜಿದಾರ’ದಲ್ಲಿ ಚೈತ್ರಾ ಕೋಟೂರ್ ಹಾಡು

    ತಮ್ಮ ಸಾಧನೆಯ ಬಗ್ಗೆ ಅಹಮಿಕೆ ತೋರದವರಲ್ಲಿ ಚೈತ್ರಾ ಕೋಟೂರ್ ಖಂಡಿತವಾಗಿಯೂ ಒಬ್ಬರು. ಅವರ ಕನಸುಗಳ ದಾರಿಯಲ್ಲಿ ಈ ನಿರ್ಲಿಪ್ತ ಸಡಗರದ ಚಂದಿರ ಎಂದೆಂದೂ ಜೊತೆಗಿರಲಿ.   ಇವತ್ತು ಕನ್ನಡ ರಂಗಭೂಮಿ, ಸಿನಿಮಾ, ಸಾಹಿತ್ಯ ಕ್ಷೇತ್ರಗಳಲ್ಲಿ ಹೊಸಬರ ಪಡೆಯೊಂದು ಜಾದೂವನ್ನೇ ಮಾಡುತ್ತಿದೆ. ಬೆರಗು ಹಚ್ಚುವಂಥ ಸೃಜನಾತ್ಮಕತೆ, ಶ್ರದ್ಧೆ ಮತ್ತು ಅದಕ್ಕೆಲ್ಲ ಪೂರಕವಾದ ಪರಿಣತಿಯೊಂದಿಗೆ ಇರುವವರು ಇವರೆಲ್ಲ. ಇಂಥವರ ಸಾಲಿನಲ್ಲಿ ಚೈತ್ರಾ ಕೋಟೂರ್ ಅವರದೂ ಪ್ರಮುಖ ಹೆಸರು. ಚೈತ್ರಾ ಅವರ ಹೆಚ್ಚುಗಾರಿಕೆಯೆಂದರೆ, ...

  • 2 weeks ago No comment

    ಉಷಾ ಚಿತ್ತ | ಮೊಲದ ಮರಿ ಗಿಫ್ಟ್

          ‘ಚಲಿತ ಚಿತ್ತ’ದಲ್ಲಿ ಕವಿಸಾಲು       ಮೇರು ಸದೃಶ್ಯವಾಗಿ ಕಂಡದ್ದು ಬರಬರುತ್ತಾ ಕಾಲಕೆಳಗಿನ ಗುಡ್ಡವಾಯಿತು. ಹೋಗ ಹೋಗುತ್ತಾ ಚುಕ್ಕಿಯಾಗಿ, ಆಕಾಶದ ನೀಲಿಯಲಿ ಲೀನವಾಯಿತು. ನೆನಪಿನ ಕೋಶ ಸೇರಿದಾಗ, ಅಂತರಾಳದಲಿ ಕಡಲಾಯಿತು. ಅಲ್ಲೀಗ ಕನಸುಗಳ ಸರಕು ಹೊತ್ತ ದೋಣಿಯೊಂದು ತೇಲುತ್ತಿದೆ. ನಿರ್ಜನ ರಾತ್ರಿ, ಹುಟ್ಟು ಕೈಯ್ಯಲ್ಲಿದೆ; ದಡದಿಂದ ಕೇಳುತಿದೆ ಮೋಹಕ ಕೊಳಲ ಗಾನ. ಮನ ಕಂಪಿಸುತಿದೆ, ಬಾರೆನ್ನ ಪೂರ್ಣಚಂದಿರ. ಕಡಲು ಅಬ್ಬರಿಸುತ್ತರಲಿ, ನನ್ನ ಕೈಗಳಿಗೆ ...

  • 3 weeks ago No comment

    ಅನೈತಿಕತೆಯೆಡೆಗಿನ ದುಷ್ಟ ಕುತೂಹಲ ಮತ್ತು ಮಾಧ್ಯಮ

    ಯಾವುದೋ ರಹಸ್ಯ ರಣತಂತ್ರವನ್ನು ಹುದುಗಿಸಿಕೊಂಡ ಅಥವಾ ಅಂಥ ಪ್ರೇರಣೆಯಿಂದ ಹೊಮ್ಮುವ ರಾಜಕೀಯ ಹೇಳಿಕೆಯು ಉಂಟುಮಾಡುವ ಸಂಚಲನ ಹೇಗಿರುತ್ತದೆಂದರೆ, ಅದರ ತುಣುಕುಗಳಷ್ಟೇ ಸದ್ದು ಮಾಡುತ್ತವೆ. ಈ ಸದ್ದಿನಲ್ಲಿ ಸತ್ಯವಿರುವ ಅದರ ಭಾಗ ಅಡಗಿಹೋಗಿರುತ್ತದೆ.   ಇದು ಹೇಳಿಕೇಳಿ ಚುನಾವಣೆಯ ಕಾಲ. ಆರೋಪ ಪ್ರತ್ಯಾರೋಪಗಳದ್ದೇ ಅಬ್ಬರ. ರಾಜಕೀಯ ಹೇಳಿಕೆಗಳು ಒಬ್ಬೊಬ್ಬರಿಗೆ ಒಂದೊಂದು ಬಗೆಯಾಗಿ ಕೇಳಿಸುತ್ತ ಅಥವಾ ಬೇರೆಯದೇ ಅರ್ಥಗಳನ್ನು ಪಡೆಯುತ್ತ, ನರಿ ಹೋಯಿತು ಎಂಬುದು ಹುಲಿ ಹೋಯಿತು ಎಂಬಂತೆ ಬಿಂಬಿತವಾಗುವುದು ಬಹಳ ...


Editor's Wall

  • 14 April 2019
    2 weeks ago No comment

    ಈ ಸಂತನ ಸುತ್ತ ಸ್ವಾರ್ಥಿಗಳೇ; ಅಂದಿಗೂ ಇಂದಿಗೂ

            ಪ್ರಸ್ತಾಪ         ಅಂಬೇಡ್ಕರ್ ಕೇವಲ ಅಸ್ಪೃಶ್ಯರ ವಿಮೋಚನೆಗಾಗಿ ಹೋರಾಡಲಿಲ್ಲ. ಬದಲಿಗೆ ಈ ದೇಶದ ಸಮಸ್ತರ ಒಳಿತಿಗಾಗಿ ಶ್ರಮಿಸಿದ್ದರು. ಆದರೆ ಅವರ ಅಂತಃಕರಣವನ್ನು ಈ ದೇಶ ಅರ್ಥ ಮಾಡಿಕೊಳ್ಳಲು ಯತ್ನಿಸಿದ್ದಕ್ಕಿಂತ ಅಪಾರ್ಥ ಮಾಡಿಕೊಳ್ಳುವ ಆತುರ ಅಚಾತುರ್ಯ ತೋರಿದ್ದೇ ಹೆಚ್ಚು. ಅವರ ವಿಚಾರಧಾರೆಗಳು, ಅವರು ಬರೆದ ಸಂವಿಧಾನವಷ್ಟೇ ಇಂದು ಎಲ್ಲರನ್ನೂ ರಕ್ಷಿಸಬಲ್ಲವು. ಈ ಸತ್ಯ ಈಗಲಾದರೂ ಅರ್ಥವಾಗಬೇಕಿದೆ. ಆದರೆ ಅರ್ಥ ಮಾಡಿಕೊಳ್ಳಬೇಕಾದವರು, ...

  • 04 April 2019
    3 weeks ago No comment

    ಅನೈತಿಕತೆಯೆಡೆಗಿನ ದುಷ್ಟ ಕುತೂಹಲ ಮತ್ತು ಮಾಧ್ಯಮ

    ಯಾವುದೋ ರಹಸ್ಯ ರಣತಂತ್ರವನ್ನು ಹುದುಗಿಸಿಕೊಂಡ ಅಥವಾ ಅಂಥ ಪ್ರೇರಣೆಯಿಂದ ಹೊಮ್ಮುವ ರಾಜಕೀಯ ಹೇಳಿಕೆಯು ಉಂಟುಮಾಡುವ ಸಂಚಲನ ಹೇಗಿರುತ್ತದೆಂದರೆ, ಅದರ ತುಣುಕುಗಳಷ್ಟೇ ಸದ್ದು ಮಾಡುತ್ತವೆ. ಈ ಸದ್ದಿನಲ್ಲಿ ಸತ್ಯವಿರುವ ಅದರ ಭಾಗ ಅಡಗಿಹೋಗಿರುತ್ತದೆ.   ಇದು ಹೇಳಿಕೇಳಿ ಚುನಾವಣೆಯ ಕಾಲ. ಆರೋಪ ಪ್ರತ್ಯಾರೋಪಗಳದ್ದೇ ಅಬ್ಬರ. ರಾಜಕೀಯ ಹೇಳಿಕೆಗಳು ಒಬ್ಬೊಬ್ಬರಿಗೆ ಒಂದೊಂದು ಬಗೆಯಾಗಿ ಕೇಳಿಸುತ್ತ ಅಥವಾ ಬೇರೆಯದೇ ಅರ್ಥಗಳನ್ನು ಪಡೆಯುತ್ತ, ನರಿ ಹೋಯಿತು ಎಂಬುದು ಹುಲಿ ಹೋಯಿತು ಎಂಬಂತೆ ಬಿಂಬಿತವಾಗುವುದು ಬಹಳ ...

  • 29 March 2019
    4 weeks ago One Comment

    ಕಾದಂಬಿನಿ ಕಾಲಂ | ಹಕ್ಕಿ ಸಾಕಬೇಕೆಂದರೆ ಹುಳಗಳನ್ನೂ ಸಾಕಬೇಕು

                      ನಾವು ಯಾರನ್ನು ಪ್ರೀತಿಸುತ್ತೇವೆಯೋ ಅವರ ಆಹಾರವನ್ನೂ ಪ್ರೀತಿಸಬೇಕು. ಪ್ರತಿಯೊಂದು ಜೀವಿಯ ಆಹಾರದ ಹಕ್ಕನ್ನೂ ಗೌರವಿಸುವುದು ಎಲ್ಲರೂ ಮೊದಲು ಕಲಿತುಕೊಳ್ಳಬೇಕಾದ ಸಜ್ಜನಿಕೆ. ಅದು ಹಕ್ಕಿಯದಿರಲಿ, ಮನುಷ್ಯನದಿರಲಿ. ಕಾರ್ಕೋಟಕ ಸರ್ಪವೋ, ಹುಲಿಯೋ ಎದುರಾದರೂ ಅಷ್ಟು ಹೆದರುತ್ತೇನೋ ಇಲ್ಲವೋ ಆದರೆ ಅಕ್ಕಿ ಆರಿಸುವಾಗಲೋ ಬದನೆಕಾಯಿ ಹೆಚ್ಚುವಾಗಲೋ, ಹೂ ಗಿಡಗಳಲ್ಲಿರುವಾಗಲೋ ಚಿಕ್ಕ ಹುಳ ಕಂಡರೂ ಕಿರುಚಿ ಊರು ಒಂದು ಮಾಡಿಬಿಡುತ್ತೇನೆ. ಹಾಗೆಂದು ...

  • 26 March 2019
    4 weeks ago No comment

    ಬೆಂದರೆ ಬೇಂದ್ರೆ…ನೊಂದರೆ ಕಾದಂಬಿನಿ

    ಪುಸ್ತಕ ಪ್ರಸ್ತಾಪ     ಕಾದಂಬಿನಿ ಅವರ ‘ಕಲ್ಲೆದೆಯ ಮೇಲೆ ಕೂತ ಹಕ್ಕಿ’ ಕವನ ಸಂಕಲನದ ಬಗ್ಗೆ ಹಿರಿಯರಾದ ಚಂದ್ರಶೇಖರ ನಂಗಲಿಯವರು ತಮ್ಮ ಫೇಸ್ಬುಕ್ ವಾಲ್ ನಲ್ಲಿ ಬರೆದಿದ್ದಾರೆ. ಅದನ್ನು ಇಲ್ಲಿ ಎತ್ತಿಕೊಡಲಾಗಿದೆ.   ಪ್ರೀತಿ ಪ್ರೇಮ ಮಾನವಜೀವನದ ಚಾಲಕ ಶಕ್ತಿ. ಈ ಸ್ಟೇರಿಂಗ್ ಹಿಡಿದು ಸಮತಲ, ತಗ್ಗು ದಿಣ್ಣೆ , ಹೇರ್ ಪಿನ್ ಕರ್ವ್ಸ್, ಡೆಡ್ ಎಂಡ್ ಮುಂತಾದ ಬಗೆ ಬಗೆಯ ರಸ್ತೆಗಳಲ್ಲಿ , ಒಮ್ಮೊಮ್ಮೆ ರಸ್ತೆಯಿಲ್ಲದ ...

  • 12 March 2019
    1 month ago No comment

    ಭಾವನೆಗಳ ಜೊತೆ ಆಡುವವರ ಮೇಲೊಂದು ಕಡಿವಾಣ

    ದೇಶ ಮತ್ತೊಂದು ಮಹಾ ಚುನಾವಣೆಯ ಅಖಾಡದೊಳಕ್ಕೆ ಮುಗ್ಗರಿಸುತ್ತಿರುವ ಈ ಹೊತ್ತಿನಲ್ಲಿ, ಹಲವು ಸೂಕ್ಷ್ಮ ಸಂಗತಿಗಳು ದೇಶದ ಪಾಲಿಗೆ ಸಂಕಟವನ್ನೂ ದೇಶದೊಳಗೇ ಒಂದು ತಳಮಳವನ್ನೂ ಉಂಟುಮಾಡಿವೆ.   17ನೇ ಲೋಕಸಭೆ ಚುನಾವಣೆಗೆ ದಿನ ಗೊತ್ತಾಗುತ್ತಿದ್ದಂತೆಯೇ ಎರಡು ಅಂಶಗಳನ್ನು ಚುನಾವಣಾ ಆಯೋಗ ಕಟ್ಟುನಿಟ್ಟಾಗಿ ಹೇಳಿದೆ. ಮೊದಲನೆಯದು, ಸೇನೆಗೆ ಸಂಬಂಧಪಟ್ಟ ಯಾವುದೇ ವಿಚಾರಗಳನ್ನು ರಾಜಕೀಯದಲ್ಲಿ ಎಳೆದು ತರುವಂತಿಲ್ಲ; ಎರಡನೆಯದು, ಕೇರಳದಲ್ಲಿ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿವಾದವನ್ನು ಚುನಾವಣಾ ವಿಷಯವಾಗಿ ಎತ್ತಿಕೊಳ್ಳುವಂತಿಲ್ಲ. ದೇಶದ ...