0

ಅರ್ಧನಾರಿ ಕಥೆಯ ಮತ್ತೆರಡು ಭಾಗಗಳು

1 week ago

‘ಮಧೋರುಬಗನ್’ (ಅರ್ಧನಾರಿ) ಎಂಬ ಕಾದಂಬರಿ ಬರೆವ ಮೂಲಕ ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಖ್ಯಾತ ತಮಿಳು ಲೇಖಕ ಪೆರುಮಾಳ್ ಮುರುಗನ್ ಈಗ ಆ ಕಾದಂಬರಿಯ ಮತ್ತೆರಡು ಭಾಗಗಳ ಪ್ರಕಟಣೆಯೊಂದಿಗೆ ಸುದ್ದಿಯಾಗಿದ್ದಾರೆ. ಆ ಕಾದಂಬರಿಯ ಕೆಲವು ಭಾಗಗಳು ಧಾರ್ಮಿಕ ಭಾವನೆಗೆ ಧಕ್ಕೆಯುಂಟುಮಾಡಿವೆ ಎಂದು ...

0

ರಕ್ಕಸ ವ್ಯೂಹದಲ್ಲಿ ಹೆಣ್ಣಿನ ಹೋರಾಟ
ಸಂಪಾದಕ

2 weeks ago

ಮನೆಯೊಳಗೇ ಹಂತಕರಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ. ಬಹಳಷ್ಟು ಮಹಿಳೆಯರ ಪಾಲಿಗೆ ತಪ್ಪಿಸಿಕೊಳ್ಳುವುದಕ್ಕೊಂದು ತಾಣವೇ ಇಲ್ಲ.    2017ರಲ್ಲಿ ಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ...

0

ಪ್ರಸ್ತಾಪ | #MeToo: ‘ಮಾತು’ ಎದುರಿಸುತ್ತಿರುವ ಬಿಕ್ಕಟ್ಟು
ದ್ರವಿಡ

2 months ago

  ದಮನಿತ ದನಿಯೊಂದು ಮಾತಾದಾಗ ಎಲ್ಲ ಕಾಲದಲ್ಲೂ ಎದುರಾಗುತ್ತಲೇ ಬಂದ ಬಿಕ್ಕಟ್ಟಿನ ಸನ್ನಿವೇಶವೇ ಈಗ #MeToo ಅಭಿಯಾನಕ್ಕೂ ಎದುರಾಗಿರುವುದು.     ಕಳೆದ ಹಲವು ದಿನಗಳಿಂದ #MeToo ಅಭಿಯಾನ ಪಡೆಯುತ್ತಿರುವ ತೀವ್ರತೆ, ಹೆಣ್ಣಿನ ದನಿಗೆ ಈ ಸಮಾಜದ ಕಿವಿ ನಿಧಾನವಾಗಿಯಾದರೂ ...

0

ಕವಿಸಾಲು | ಅಲೆಗಳೆದ್ದ ಕೊಳ…
ಡಾ. ಪ್ರೇಮಲತ ಬಿ

4 months ago

    ಕವಿಸಾಲು         ಅಲೆಗಳೆದ್ದ ಕೊಳವಿದು, ಕಲ್ಲು ತೂರಿದ ಕಾಯಕವಷ್ಟೇ ನಿನ್ನದು ಎದ್ದ ಅಲೆಗಳ ಮೇಲಿಲ್ಲ ನಿನಗೆ ಇನಿತು ಅಧಿಕಾರವು ದೂರಿಲ್ಲ ನನ್ನಲ್ಲಿ, ಬೇಡಿಕೆ ತಾನೇ ಏಕೆ? ತುಂಬಿದ ಮನದಿ ಹೊಕ್ಕ ಹರ್ಷಕೆ ಪುರಾವೆಗಳ ...

0

ಕಡು ಭಯಂಕರ ಕತ್ತಲೊಳಗೆ ಅವಳಂಥ ಅದೆಷ್ಟು ಜೀವಗಳೊ!
ದ್ರವಿಡ

4 months ago

  ಅವಳೊಳಗೀಗ ಕನಸುಗಳೇ ಇಲ್ಲ. ಮಿಂಚು ಸ್ಫುರಿಸಬೇಕಿದ್ದ ಕಣ್ಣುಗಳಲ್ಲಿ ನಾಳೆಗಳನ್ನು ಚಿಂತಿಸುವ ಯಾತನೆ ಮಾತ್ರವೇ ಸರಿದಾಡುತ್ತಿದೆ.       ಒಂದು ವರದಿಯ ಪ್ರಕಾರ, ಕಳೆದ ಏಪ್ರಿಲ್ ಹೊತ್ತಿಗೆ ಹತ್ತಿರ ಹತ್ತಿರ ಏಳು ಲಕ್ಷದಷ್ಟು ರೋಹಿಂಗ್ಯಾಗಳು ಬಾಂಗ್ಲಾದೇಶದೊಳಕ್ಕೆ ಸೇರಿಕೊಂಡಿದ್ದಾರೆ. ಅವರಲ್ಲಿ ...

0

ಕಾದಂಬಿನಿ ಕಾಲಂ | ದುರ್ಬಲ ಗಳಿಗೆಗಳನ್ನೇ ಹೊಂಚುವ ಹದ್ದುಗಣ್ಣುಗಳೆದುರು ಹೆಣ್ಣು ದೇಹ

4 months ago

                    ಲೋಕದ ನೀತಿಯೇ ಅದಲ್ಲವೇ? ತನ್ನ ಮೂಗಿನ ನೇರಕ್ಕೆ ನ್ಯಾಯ ವಿತರಿಸುವುದು ಮತ್ತು ದುರ್ಬಲರನ್ನೇ ಅಲ್ಲವೇ ಬಲಿಗಂಬಕ್ಕೇರಿಸುವುದು?   ‘ಟೈಟಾನಿಕ್’ ಎನ್ನುವುದು ವಿಕೋಪದ ಸಂದರ್ಭದಲ್ಲಿ ಬಲಿಷ್ಠರ ಕೈ ...

0

ಕಾದಂಬಿನಿ ಕಾಲಂ | ಕಸದ ತೊಟ್ಟಿಯಲ್ಲಿ ಸಿಕ್ಕ ಒಂದು ಹೆಣ್ಣು ಶಿಶುವಿನ ಕಥೆ

4 months ago

                    ಬಾಣಲೆಯಿಂದ ಬೆಂಕಿಗೆ ಬಿದ್ದಂತೆ ಕೆಲ ಪುನರ್ವಸತಿ ಕೇಂದ್ರಗಳ ಪಾಲಾದ ಬಾಲಕಿಯರು ಗಂಡಿನ ಕಾಮದ ದಳ್ಳುರಿಯ ಕೊಂಡಕ್ಕೆ ದೂಡಲ್ಪಟ್ಟ ಕಡು ಹೇಯ, ಭೀಬತ್ಸ್ಯಕರ ಕಥೆಗಳನ್ನು ನಾವಿಂದು ಕಾಣುತ್ತಿದ್ದೇವೆ. ...

0

ಕಾದಂಬಿನಿ ಕಾಲಂ | ಕೊನೆಗೂ ಒಂಟಿಯಾಗಿ ಉಳಿದುಬಿಟ್ಟವಳು

5 months ago

                    ಈಗ ಆಗಿನಂತೆ ನಗು ಬರಲಿಲ್ಲ. ಅವಳ ಬದುಕಲ್ಲೂ ಅದೇ ಘಟಿಸಿಹೋದ ಚೋದ್ಯಕ್ಕೆ ಏನು ಹೇಳುವುದು?   ಮೊನ್ನಿನ ಮುಂಜಾವಲ್ಲಿ ನಾನು ಎಚ್ಚರಗೊಂಡದ್ದೇ ಅವಳ ಫೋನ್ ಕರೆಯಿಂದ. ...

0

ಕಾದಂಬಿನಿ ಕಾಲಂ | ಚೌಕಟ್ಟಿನೊಳಗಿರುವುದು ಚಿತ್ರವಲ್ಲ; ಸುಡುಸುಯ್ಲು!

5 months ago

                    ಹೃದಯ ಭಾರವಾಗುತ್ತದೆ. ಚೌಕಟ್ಟಿನೊಳಗಿನ ಸುಡುಸುಯ್ಲುಗಳು ಇಷ್ಟೇಕೆ ಸುಡುತ್ತವೆ? ಹೊರ ಲೋಕಕ್ಕೆ ಅದೇಕೆ ತಣ್ಣಗೆ ತಣಿದುಬಿಟ್ಟ ಮಂಜುಬೆಟ್ಟಗಳಂತೆ ಗೋಚರಿಸುತ್ತದೆ?   ಆ ದಂಪತಿ ಪ್ರಯಾಣಿಸುತ್ತಿದ್ದ ಕಾರಿನ ಚಾಲಕ ...

0

ಪ್ರಸಾದ್ ಪಟ್ಟಾಂಗ | ತಾಯಿ-ಮಗಳ ಜುಗಲ್ಬಂದಿ

7 months ago

ಈ ಬಾರಿಯ ಅಮ್ಮಂದಿರ ದಿನದ ವಿಶೇಷವಾಗಿ ಬಹಳ ಹಿಂದೆ ನೋಡಿದ್ದ ವೀಡಿಯೋ ಒಂದನ್ನೇ ಮತ್ತೊಮ್ಮೆ ನೋಡಿ ಕಣ್ತುಂಬಿಕೊಂಡೆ. ಕಿರುಚಿತ್ರದಂತಿದ್ದ ಈ ವೀಡಿಯೋ ‘ಅಮ್ಮನೇ ಮಗಳ ಆತ್ಮೀಯ ಗೆಳತಿ’ ಎಂದು ಹೇಳುತ್ತಿತ್ತು. ಇಲ್ಲಿ ಓರ್ವ ಹರೆಯದ ಮಗಳು ಮತ್ತು ಮಧ್ಯವಯಸ್ಕ ತಾಯಿಯಿದ್ದಾಳೆ. ...